ಚಿತ್ರ ವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶ್ರೀ ಧ ಮಂ ಆಡಳಿತ ಮಂಡಳಿಯ ವತಿಯಿಂದ ಉಚಿತ ಯಕ್ಷಗಾನ ತರಗತಿಯು ಆರಂಭವಾಯಿತು. ವಾರದಲ್ಲಿ ಒಂದು ತರಗತಿಯು ನಿರಂತರವಾಗಿ ನಡೆಯಲಿದ್ದು, ...

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ನಿಟ್ಟಡೆ : ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಾಲಾ ಯೋಗ ತರಬೇತುದಾರರಾದ ಸತೀಶ್ ಆಚಾರ್ಯ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ...

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya

ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕದ ಸಂಭ್ರಮಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಜಿರೆ ತಾಲೂಕು ಸಂಪರ್ಕ ಪ್ರಮುಖ್, ಶಿವಪ್ರಸಾದ ಸುರಿಯ ...

ಮಡಂತ್ಯಾರು: ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ ನಿಧನ

Suddi Udaya

ಮಡಂತ್ಯಾರು: ಪಾರೆಂಕಿ ಗ್ರಾಮದ ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ (72ವ) ಅಲ್ಪಕಾಲದ ಅಸೌಖ್ಯದಿಂದ ಜೂ.22ರಂದು ನಿಧನರಾದರು. ಇವರು ಪಾರೆಂಕಿ 2ನೇ ಬೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ...

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

Suddi Udaya

ಬಳಂಜ: ನಾಲ್ಕೂರು ಗ್ರಾಮದ ಕುರೆಲ್ಯ ನಿವಾಸಿ ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ (70ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು(ಜೂ.22) ನಿಧನರಾದರು. ಮೃತರು ಪ್ರಗತಿಪರ ಕೃಷಿಕರಾಗಿ ಕೃಷಿಯಲ್ಲಿ ಅಪಾರ ...

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಎಸ್. ಡಿ.ಎಂ ಉಜಿರೆಯ ...

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮೊಗ್ರು : 10 ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂನ್ 21 ರಂದು ಮೊಗ್ರು ಗ್ರಾಮದ ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ...

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ : 10 ನೇ ವರ್ಷದ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಜೂ. 21 ರಂದು ...

ಬಡವರ ಅಭಿವೃದ್ಧಿಗಾಗಿ ರೂಪಿಸಿದ ಗ್ರಾಮಾಭಿವೃದ್ಧಿ ಯೋಜನೆಯ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ: ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಆರ್.ಬಿ.ಐ.ನ ನಿಯಮದಂತೆ ದೇಶದ ಪ್ರಮುಖ ರಾಷ್ಟ್ರೀಕೃತ ಹಾಗೂ ಅನುಸೂಚಿತ ಬ್ಯಾಂಕ್‌ಗಳಿಗೆ ಸಾಂಸ್ಥಿಕ ಬಿ.ಸಿ.ಯಾಗಿ ಸೇವೆಸಲ್ಲಿಸುತ್ತಿದೆ. ದೇಶದಲ್ಲೇ ಅತಿ ದೊಡ್ಡ ...

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ನೇತೃತ್ವದಲ್ಲಿ ಹಾಗೂ ಶ್ರೀಗುರು ಸ್ವಸಹಾಯ ಸಂಘಗಳ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಇತ್ತೀಚೆಗೆ ಬಳಂಜದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರು ...

error: Content is protected !!