September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಸಂತ ಅಂತೋನಿ ಚರ್ಚ್ ನ ಅಸಕ್ತ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya
ಕಲ್ಮಂಜ: ನಿಡಿಗಲ್ ಆದರ್ಶನಗರದ ಬಡ ಕುಟುಂಬ ಉಷಾ ಬರ್ಬೋಜಾ ರವರಿಗೆ ಉಜಿರೆ ಸಂತ ಅಂತೋನಿ ಚರ್ಚ್ ನ ಕುಟುಂಬಸ್ಥರು ಮತ್ತು ಇತರ ದಾನಿಗಳ ನೇತೃತ್ವದಲ್ಲಿ ರೂ.13ಲಕ್ಷ ವೆಚ್ಚದಲ್ಲಿ ನೂತನ ಮನೆ ಹಸ್ತಾಂತರ ಕಾರ್ಯಕ್ರಮವು ಜೂ.7ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಬಜಿರೆ ಶಾಲೆಯ ವಿದ್ಯಾರ್ಥಿನಿ ಕ್ಷಮಾ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
ವೇಣೂರು: 2025-2026 ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಪಿಎಂಶ್ರೀ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು| ಕ್ಷಮಾ ಅತ್ಯುತ್ತಮ ಅಂಕಗಳನ್ನು ಗಳಿಸಿ ಆಯ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಿಲ್ಲೂರು ಸ.ಉ. ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Suddi Udaya
ಮಿತ್ತಬಾಗಿಲು: ಕಿಲ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ 2026-27 ನೇ ಸಾಲಿನ ಶಾಲಾ ಸಂಸತ್ತಿನ ಚುನಾವಣೆ ಯನ್ನು ವಿದ್ಯುನ್ಮಾನ ಮತಯಂತ್ರದ ಮೂಲಕ ಜೂ. 6 ರಂದು ನಡೆಸಲಾಯಿತು . ಈ ವೇಳೆ ಮತದಾನದ ಮಹತ್ವವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಚಾರ್‌ ಖಿದ್ಮತ್ ಗ್ರೂಪ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳಾಲು: ಸಹಕಾರ ಸೇವೆಯೊಂದಿಗೆ ಕಳೆದ 8ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಮಾಜ ಸೇವೆ, ಮಾನವೀಯತೆ ಹಾಗೂ ಪರಸ್ಪರ ಸಹಕಾರದ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಖಿದ್ಮತ್ ಗ್ರೂಪ್ ಮಾಚಾರ್‌ನ ಮಹಾಸಭೆಯು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ಇಸ್ಮಾಯಿಲ್ ಸಅದಿ ಉದ್ಘಾಟಿಸಿ ಮಾತನಾಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ : ಸಿದ್ದಬೈಲು ಪರಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya
ಕಲ್ಮಂಜ : ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸಿದ್ಧಬಯಲು ಪರಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪರಿಸರವು ನಮ್ಮ ಜೀವನಾಡಿ ಅದನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಹಸಿರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

Suddi Udaya
ಮೊಗ್ರು: ಮೊಗ್ರು ಗ್ರಾಮ ಬುಳೇರಿಮೊಗ್ರು ಸರಕಾರಿ ಪ್ರೌಢ ಶಾಲೆ ಯಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ತಮ್ಮಶಾಸಕರ ವಿವೇಚನಾ ನಿಧಿಯಿಂದ ಬೋರ್‌ವೆಲ್ ಸೌಲಭ್ಯವನ್ನು ಶಾಸಕ ಹರೀಶ್ ಪೂಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಅಂಡಿಂಜೆ ಶಾಲೆಯ ವಿದ್ಯಾರ್ಥಿಗಳಾದ ನಮಿಷ ತಾಲೂಕಿಗೆ ಪ್ರಥಮ ಹಾಗೂ ಕು .ಪ್ರಜ್ಞಾ ತಾಲೂಕಿಗೆ ದ್ವಿತೀಯ ಸ್ಥಾನ

Suddi Udaya
ಅಂಡಿಂಜೆ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಅಂಡಿಂಜೆ ಇಲ್ಲಿಯ 8ನೇ ತರಗತಿಯ ವಿದ್ಯಾರ್ಥಿಗಳಾದ ಕು.ನಮಿಷ ಹಾಗೂ ಕು .ಪ್ರಜ್ಞಾ ಇವರು ಎನ್.ಎಮ್.ಎಮ್.ಎಸ್ (National means-cum Merit Scholarships)ಪರೀಕ್ಷೆಯನ್ನು ಬರೆದು ವಿದ್ಯಾರ್ಥಿವೇತನಕ್ಕೆ ಅರ್ಹತೆ ಪಡೆದಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಒಕ್ಕೂಟದ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya
ಗುರುವಾಯನಕೆರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ “ಕಟ್ಟದ ಬೈಲು ಒಕ್ಕೂಟ ಗುರುವಾಯನಕೆರೆ ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ). ಇವರ ಸಂಯುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಬಡಗಕಾರಂದೂರು ಶಾಲೆಯ ವಿದ್ಯಾರ್ಥಿನಿ ರಮ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: 2025-2026 ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ 33 ವಿದ್ಯಾರ್ಥಿಗಳಲ್ಲಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿಯ ವಿದ್ಯಾರ್ಥಿನಿ ಕು| ರಮ್ಯಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಅನ್ನಪೂರ್ಣೇಶ್ವರಿ ಸ್ವಸಹಾಯ ಸಂಘದ ರಜತ ಮಹೋತ್ಸವ

Suddi Udaya
ಅಳದಂಗಡಿ ವಲಯದ ಶಿರ್ಲಾಲು ಎ ಕಾರ್ಯಕ್ಷೇತ್ರದ ಅನ್ನಪೂರ್ಣೇಶ್ವರಿ ಸ್ವಸಹಾಯ ಸಂಘದ 25ನೇ ವರ್ಷದ ವಾರ್ಷಿಕೋತ್ಸವ ನಡೆಯಿತು. ಅಧ್ಯಕ್ಷೆ ಪ್ರೇಮ ಕೋರ್ದೊಟ್ಟು ದೀಪ ಬೆಳಗಿಸಿ ಕೇಕ್ ಕತ್ತರಿಸುವ ಮುಖಾಂತರ ವಾರ್ಷಿಕೋತ್ಸವವನ್ನು ಉದ್ಘಾಟಿಸಿದರು. ಒಗ್ಗಟ್ಟಿನಲ್ಲಿ ಬಲವಿದೆ ಎಂಬಂತೆ...
error: Content is protected !!