ಚಿತ್ರ ವರದಿ
ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ
ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್ನ ಸುವರ್ಣ ಸಂಭ್ರಮವು ಶ್ರೀ ಕೃಷ್ಣಾನುಗ್ರಹ ಸಭಾಭವನ ರಥಬೀದಿ ಉಜಿರೆಯಲ್ಲಿ ಜೂ.23ರಂದು ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ನ ಅಧ್ಯಕ್ಷ ಉಮೇಶ್ ...
ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ
ನಡ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ...
ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಕಾಶಿಪಟ್ಣ: ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಸುಜಾತ ರವರ ನೇತೃತ್ವದಲ್ಲಿ ಶಾಲಾ ಮುಖ್ಯ ಶಿಕ್ಷಕರು ...
ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಉಜಿರೆ: ಮಾನವ ಕುಲದ ಸೇವೆಯೇ ಜೀವನದ ಅತ್ಯುತ್ತಮ ಕಾರ್ಯ. ದೇಶದ ಹಾಗೂ ಸಮುದಾಯದ ಅಭಿವೃದ್ದಿಯೊಂದಿಗೆ ವೈಯಕ್ತಿಕ ಉದ್ಧಾರವೂ ಮುಖ್ಯ. ಮಾನವೀಯ ಮೌಲ್ಯ ಅರಿಯುವುದರೊಂದಿಗೆ ನಾಯಕತ್ವ ಗುಣ , ...
ಸಂಚಾರಿ ಪೊಲೀಸರಿಂದ ವಾಹನಗಳ ಎಲ್ಇಡಿ ಬಲ್ಬ್ ತೆರವು ಕಾರ್ಯಾಚರಣೆ
ಬೆಳ್ತಂಗಡಿ; ವಾಹನಗಳಲ್ಲಿ ನೋಡುಗರ ಕಣ್ಣಿಗೆ ಬೆಳಕು ಕುಕ್ಕುವ ರೀತಿಯಲ್ಲಿ ಉಪಯೋಗಿಸುವ ಎಲ್.ಇ.ಡಿ ಬಲ್ಬುಗಳನ್ನು ಬಳಸಬಾರದು ಎಂಬ ನಿಯಮವಿದ್ದು ಇಂದು ಬೆಳ್ತಂಗಡಿ, ಉಜಿರೆ ಮೊದಲಾದೆಡೆ ಸಂಚಾರಿ ಪೊಲೀಸ್ ಠಾಣೆಯ ...
ಇಂದಬೆಟ್ಟು : ಬಂಗಾಡಿ ನಿವಾಸಿ ಪ್ರದೀಪ್ ದೇವಾಡಿಗ ನಿಧನ
ಇಂದಬೆಟ್ಟು : ಇಲ್ಲಿಯ ಬಂಗಾಡಿ ಕೊಡಂಗೆ ನಿವಾಸಿ ಜ್ವರದಿಂದ ಬಳಲುತ್ತಿದ್ದ ಪ್ರದೀಪ್ ದೇವಾಡಿಗ (33ವ.)ರವರು ಚಿಕಿತ್ಸೆ ಫಲಕಾರಿಯಾಗದೆ ಜೂ.21ರಂದು ನಿಧನರಾದರು. ಮೃತರು ತಾಯಿ ಗಿರಿಜಾ ದೇವಾಡಿಗ, ಸಹೋದರ ...
ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ
ಗಂಡಿಬಾಗಿಲು : ಸಿಯೋನ್ ಆಶ್ರಮ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಸ್ಥೆಯ ಮ್ಯಾನೆಜಿಂಗ್ ಟ್ರಸ್ಟಿಯವರಾದ ಡಾ. ಯು.ಸಿ ಪೌಲೋಸ್ ಮತ್ತು ಟ್ರಸ್ಟೀ ಸದಸ್ಯೆ ಶ್ರೀ ಮತಿ ಮೇರಿ ...
ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ
ಉಜಿರೆ: ವಯಸ್ಸು ಹಾಗೂ ಜೀವನ ಶೈಲಿ ಬದಲಾಗುತ್ತಿರುವ ಕಾಲಘಟ್ಟದಲ್ಲಿ ದೈಹಿಕ ಕ್ಷಮತೆಗೆ , ಮನಸ್ಸಿನ ಹತೋಟಿಗೆ ಯೋಗ ಅಗತ್ಯ. ಸಾಧಾರಣವಾಗಿ ಹಾರ್ಮೋನ್ ವ್ಯತ್ಯಾಸದಿಂದ ಮಾನಸಿಕ ಸ್ಥಿತಿ ಬದಲಾಗುತ್ತಿರುತ್ತದೆ. ...
ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಉಜಿರೆ: ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಪ್ರಣವ್ ಪಿ ...
ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10 ನೆ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ...