26.6 C
ಪುತ್ತೂರು, ಬೆಳ್ತಂಗಡಿ
October 26, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಟೀಮ್ ಕಲಾಟಿಯನ್ ಟೈಗರ್ಸ್ ವತಿಯಿಂದ ಊದು ಪೂಜೆ: ಹುಲಿವೇಷ ಪ್ರದರ್ಶನ

Suddi Udaya
ಉಜಿರೆ: ದಸರಾ ಹಬ್ಬದ ಪ್ರಯುಕ್ತ ಟೀಮ್ ಕಲಾಟಿಯನ್ ಟೈಗರ್ಸ್ ವತಿಯಿಂದ ಉಜಿರೆ ಜನಾರ್ದನ ದೇವಸ್ಥಾನದ ರಥಬೀದಿಯಲ್ಲಿ ಊದು ಪೂಜಾ ಕಾರ್ಯಕ್ರಮ ಅ.11ರಂದು ರಾತ್ರಿ ವಿಜೃಂಭಣೆಯಿಂದ ನಡೆಯಿತು. ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ಕೈಚಳಕದಲ್ಲಿ ಪರಿಸರ ಸ್ನೇಹಿ ಕಲಾಕೃತಿಗಳ ರಚನೆ

Suddi Udaya
ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯ ಪರಿಸರ ಸಂಘದ ವಿದ್ಯಾರ್ಥಿಗಳು ಅಕ್ಟೋಬರ್ 2ರಂದು ಪರಿಸರದಲ್ಲಿ ಲಭ್ಯವಿರುವ ವಸ್ತುಗಳನ್ನು ಬಳಸಿಕೊಂಡು ವಿವಿಧ ಕಲಾಕೃತಿಗಳನ್ನು ರಚಿಸಿದರು. ತೆಂಗಿನ ಗರಿ, ತೆಂಗಿನ ಗರಟೆ, ಪಿಸ್ತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

WWGC ರಾಜ್ಯಮಟ್ಟದ ಸ್ಪರ್ಧೆಗೆ ಎಸ್‌ಡಿಎಂ ಶಾಲೆಯ ಇಬ್ಬರು ವಿದ್ಯಾರ್ಥಿಗಳ ಆಯ್ಕೆ

Suddi Udaya
ಉಜಿರೆ: WWF-India ಆಯೋಜಿಸಿದ Wild Wisdom Global Challenge (WWGC) 2026 ಸ್ಪರ್ಧೆಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯ 9ನೇ ತರಗತಿಯ ಮೊಹಮ್ಮದ್ ಶಯಾನ್ 60ರಲ್ಲಿ 57 ಅಂಕಗಳೊಂದಿಗೆ ಪ್ರಥಮ ಸ್ಥಾನ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಪುಣ್ಯ ಶ್ರೀ ಸಂಜೀವಿನಿ ಒಕ್ಕೂಟದ ತರಬೇತಿ ಕಾರ್ಯಾಗಾರ

Suddi Udaya
ಕುವೆಟ್ಟು : ಕೃಷಿ ಇಲಾಖೆ ಬೆಳ್ತಂಗಡಿ ಹಾಗೂ ಪುಣ್ಯ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಒಕ್ಕೂಟ ಕುವೆಟ್ಟು ಜಂಟಿ ಆಶ್ರಯದಲ್ಲಿ ಸಂಜೀವಿನಿ ಒಕ್ಕೂಟದ ಕಚೇರಿ ಯಲ್ಲಿ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಸಲಾಯಿತು. ತರಬೇತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿನಿ ಒಲಿಂಪಿಕ್ಸ್‌ ಅಥ್ಲೆಟಿಕ್ಸ್‌: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನಿಶಾಗೆ ಚಿನ್ನದ ಪದಕ

Suddi Udaya
ಉಜಿರೆ: ದಕ್ಷಿಣ ಕನ್ನಡ ಅಥ್ಲೆಟಿಕ್ ಸಂಸ್ಥೆಯ ವತಿಯಿಂದ ಮೂಡುಬಿದಿರೆಯ ಸ್ವರಾಜ್ ಮೈದಾನದಲ್ಲಿ ನಡೆದ ಮಿನಿ ಒಲಿಂಪಿಕ್ಸ್‌ ಟ್ರ್ಯಾಕ್ ಅಂಡ್ ಫೀಲ್ಡ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ, ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದ ವಿದ್ಯಾರ್ಥಿನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ

Suddi Udaya
ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರ ಆರಂತಬೈಲು, 11ನೇ ವರ್ಷದ ನವರಾತ್ರಿ ಭಜನಾ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಇರ್ವತ್ರಾಯ ಬೆಂದ್ರಾಳ ನೆರವೇರಿಸಿದರು. ಭಜನಾ ಮಂಡಳಿಯ ಗೌರವಾಧ್ಯಕ್ಷ ತಿಮ್ಮಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಮೊದಲ ದಿನ ತೆನೆ ಹಬ್ಬ ಜರಗಿತು. ದೇವಸ್ಥಾನದ ಅರ್ಚಕ ಅನoತ ಎಸ್ ಇರ್ವತ್ರಾಯ ತoಗೋಯಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಕ್ತಾದಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಪ್ರಧಾನ ಪುಸ್ತಕ ಬರಹಗಾರರು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು, ಕೃಷಿ ಸಖಿ ಹಾಗೂ ಪಶುಸಖಿ ಯರ ಯೂನಿಯನ್ ಸಭೆ

Suddi Udaya
ಬೆಳ್ತಂಗಡಿ ತಾಲೂಕಿನ ಪ್ರಧಾನ ಪುಸ್ತಕ ಬರಹಗಾರರು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು, ಕೃಷಿ ಸಖಿ, ಪಶು ಸಖಿಯರ ಯೂನಿಯನ್ ಸಭೆಯು ಅ.9ರಂದು ಕನ್ಯಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಬುಲೆಕ್ಕಾರ ಫ್ರೆಂಡ್ಸ್ವಾ ನ ವಾರ್ಷಿಕ ಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
ಕುಕ್ಕೇಡಿ: ಫ್ರೆಂಡ್ಸ್ ಬುಲೆಕ್ಕಾರ ಇದರ ವಾರ್ಷಿಕ ಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಅ.11 ರಂದು ಕುಕ್ಕೇಡಿ ಶಾಲೆಯಲ್ಲಿ ನಡೆಯಿತು. ಫ್ರೆಂಡ್ಸ್ ಬುಲೆಕ್ಕಾರ ಇದರ ಗೌರವಾಧ್ಯಕ್ಷರಾಗಿ ಜಯರಾಮ್, ನೂತನ ಅಧ್ಯಕ್ಷರಾಗಿ ಪ್ರವೀಣ್ ಶೆಟ್ಟಿ ಇವರನ್ನು ಆಯ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗ್ರ್ಯಾಂಡ್ ಪೇರೆಂಟ್ಸ್ ಡೇ ಕಾರ್ಯಕ್ರಮ

Suddi Udaya
ವೇಣೂರು: ಇಲ್ಲಿನ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗ್ರ್ಯಾಂಡ್ ಪೇರೆಂಟ್ಸ್ ಡೇ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಹಾಗೂ ಅಜ್ಜ–ಅಜ್ಜಿಯರ ಸಮ್ಮುಖದಲ್ಲಿ ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ದೂರದ ಊರುಗಳಿಂದಲೂ ಆಗಮಿಸಿದ ಅಜ್ಜ–ಅಜ್ಜಿಯರು ತಮ್ಮ ಅಮೂಲ್ಯ ಸಮಯವನ್ನು...
error: Content is protected !!