ಚಿತ್ರ ವರದಿ
ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ
ಬಂದಾರು: ಇಲ್ಲಿನ ಒಟೆಚ್ಚಾರು ನಿವಾಸಿ ಮಹೇಶ್ ಅವರ ತೋಟಕ್ಕೆ ಜೂ.19 ರಂದು ರಾತ್ರಿ ಒಂಟಿ ಸಲಗ ದಾಳಿ ನಡೆಸಿ ಕೃಷಿಗೆ ಹಾನಿ ಮಾಡಿದ ಬಗ್ಗೆ ವರದಿಯಾಗಿದೆ. ತೋಟಕ್ಕೆ ...
ವಾಹನಗಳಿಗೆ ಎಲ್ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ
ಬೆಳ್ತಂಗಡಿ: ರಾಜ್ಯದಲ್ಲಿ ವಾಹನಗಳಿಗೆ ಎಲ್ಇಡಿ ದೀಪ ಅಳವಡಿಸುವುದನ್ನು ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ಕೇಸ್ ಬೀಳಲಿದೆ. ಇತ್ತೀಚಿನ ದಿನಗಳಲ್ಲಿ ಭಾರಿ ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ...
ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ
ಬೆಳ್ತಂಗಡಿ ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಕಾರಣಕ್ಕೆ ಮುಂಜಾಗ್ರತೆಯನ್ನು ವಹಿಸುವ ಸಲುವಾಗಿ ಶಾಸಕ ಹರೀಶ್ ಪೂಂಜರವರು ಜೂ.19ರಂದು ತಾಲೂಕಿನ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಕ್ರಮ ...
ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು
ಬಳಂಜ: ಬೆಳ್ತಂಗಡಿ ತಾಲ್ಲೂಕಿನ ನಾಲ್ಕೂರು ಗ್ರಾಮದ ಕುದ್ರೋಟ್ಟು ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷಗೊಂಡಿದ್ದರಿಂದ ಸ್ಥಳೀಯ ಜನರಲ್ಲಿ ಆತಂಕ ಮೂಡಿದೆ. ಜೂ 19 ರಂದು ರಾತ್ರಿ ನಾಲ್ಕೂರು ಗ್ರಾಮದ ...
ಪಟ್ರಮೆ: ಶ್ರೀಮತಿ ಮಂಜುಳಾ ನಿಧನ
ಪಟ್ರಮೆ: ಇಲ್ಲಿಯ ಪರ್ಲ ಮನೆಯ ಶ್ರೀಮತಿ ಮಂಜುಳಾ (50ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಜೂ. 19 ರಂದು ನಿಧನರಾಗಿದ್ದಾರೆ. ಮೃತರು ಪತಿ ಕೃಷ್ಣಪ್ಪ ಗೌಡ, ಪುತ್ರ ...
ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ
ಬೆಳ್ತಂಗಡಿ: ದಲಿತ ಮುಖಂಡ, ಹೋರಾಟಗಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ಜೂ 19 ರಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಕಳೆದ ಕೆಲವು ...
ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ: ಶಾಸಕ ಹರೀಶ್ ಪೂಂಜ ಸಂತಸ
ಬೆಳ್ತಂಗಡಿ: ಬಿಜೆಪಿ ಕಾರ್ಯಕರ್ತರ ಪಾಲಿಗೆ ಒಂದು ಕಾಲದಲ್ಲಿ ಕಬ್ಬಿಣದ ಕಡಲೆಯಾಗಿದ್ದ ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿರುವುದಕ್ಕೆ ಬೆಳ್ತಂಗಡಿ ಶಾಸಕ ...
ಜೂ.23 : ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಸಂಭ್ರಮ: 1 ಕೋಟಿ 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ
ಬೆಳ್ತಂಗಡಿ; 1974 – 75 ರಲ್ಲಿ ಅಂದಿನ ಸಮಾಜ ಚಿಂತಕರಾಗಿದ್ದ ಬಿ.ಕೆ ಸೂರ್ಯನಾರಾಯಣ ಅವರು ಅಧ್ಯಕ್ಷರಾಗಿ, ನೇಮಿರಾಜ್ ಶೆಟ್ಟಿ ಕಾರ್ಯದರ್ಶಿಯಾಗಿ ಹಾಗೂ ಮುಹಮ್ಮದ್ ಶರೀಫ್ ಕೋಶಾಧಿಕಾರಿಯಾಗಿ ಆರಂಭಗೊಂಡ ...
ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ
ಧರ್ಮಸ್ಥಳ : ಇಲ್ಲಿಯ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ, ಇಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಯೋಗ ಶಿಬಿರವನ್ನು ಜೂ.18 ರಂದು ಉದ್ಘಾಟಿಸಲಾಯಿತು. ಶಾಲಾ ಮುಖ್ಯ ...
ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ
ಉಜಿರೆ: ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜ್ ಉಜಿರೆಯಲ್ಲಿ ಎಸ್. ಡಿ. ಎಂ ಶಿಕ್ಷಣ ಸಂಸ್ಥೆಗಳ ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ ನಡೆಯಿತು. ಕಾಲೇಜ್ ನ ಪ್ರಿನ್ಸಿಪಾಲ್ ...