ಚಿತ್ರ ವರದಿ
ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಗಂಪದಕೋಡಿ, ಮರುವದಡಿ ಎಂಬಲ್ಲಿ ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ವ್ಯಕ್ತಿಯೊಬ್ಬರು ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಜೂ.18 ರಂದು ನಡೆದಿದೆ. ವಸಂತ ಪೂಜಾರಿ ...
ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್ಟೈಲ್ಸ್ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ
ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್ಟೈಲ್ಸ್ ಮತ್ತು ರೆಡಿಮೇಡ್ಸ್ನಲ್ಲಿ ಬೃಹತ್ ಸಾರಿ ಮೇಳ ಶೇ. 50% ಡಿಸ್ಕೌಂಟ್ ಸೇಲ್ ಆಫರ್ ಗ್ರಾಹಕರಿಗೆ ಲಭ್ಯವಿದೆ ...
ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮಲ್ಲರಮಾಡಿ ನಿವಾಸಿ ನೃತ್ಯಪಟು ವಿದುಷಿ ಕುಮಾರಿ ಚೈತ್ರ ಭಟ್ ಇವರ ಭರತನಾಟ್ಯ ರಂಗಪ್ರವೇಶ ಸಮಾರಂಭ ಮಂಗಳೂರಿನ ನೃತ್ಯಭಾರತಿ ಸಹಯೋಗದಲ್ಲಿ ಜೂ. 22 ರಂದು ...
ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ದ್ವೇಷದ ರಾಜಕಾರಣ ಇರಲಿಲ್ಲ, ವಸಂತ ಬಂಗೇರ ಶಾಸಕರಾಗಿದ್ದವರು ಅವರು ಯಾವತ್ತು ದ್ವೇಷದ ರಾಜಕಾರಣ ಮಾಡಿದವರಲ್ಲ, ಕಳೆದ ಒಂದು ವರ್ಷದಿಂದ ನಮ್ಮ ತಾಲೂಕಿನಲ್ಲಿ ನಡೆಯತಕ್ಕಂತಹ ದ್ವೇಷದ ...
ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ
ನಡ ಸರಕಾರಿ ಪ್ರೌಢ ಶಾಲೆಯ ಅತ್ಯಂತ ಚುರುಕಿನ, ಸದಾ ನಗುಮೊಗದಿ ಶಾಲೆಯ ಎಲ್ಲಾ ಚಟುವಟಿಕೆಗಳಲ್ಲಿ ಹಸನ್ಮುಖಿಯಾಗಿ, ಶಿಕ್ಷಕರ ನೆಚ್ಚಿನ ವಿದ್ಯಾರ್ಥಿನಿಯಾಗಿದ್ದ 10ನೇ ತರಗತಿ ವಿದ್ಯಾರ್ಥಿನಿ ಕು.ಜಯಲಕ್ಷ್ಮಿ ಜೂ ...
ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ
ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಕಾಲೇಜು ನಿಟ್ಟಡೆ ಇಲ್ಲಿನ ಭಾರತೀಯ ಸೇವಾದಳ ಮತ್ತು ಎನ್ ಸಿ ಸಿ ಘಟಕವನ್ನು ಜೂ. 15 ರಂದು ...
ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ
ವೇಣೂರು: ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘ (ರಿ) ಹೊಕ್ಕಾಡಿಗೋಳಿ ಸಿದ್ದಕಟ್ಟೆ ಇವರ ವತಿಯಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಸಮಾಜ ಸೇವೆಯಾಗಿ ಸಮಾಜದ ಬಡ ...
ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ
ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡ ಉನ್ನತಿ ಇದರ ಉದ್ಘಾಟನಾ ಸಮಾರಂಭವು ಜೂ.21 ರಂದು ಧರ್ಮಸ್ಥಳ ಕಲ್ಲೇರಿ ಸಂಘದ ವಠಾರ ನಡೆಯಲಿದೆ. ...
ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ
ಪುಂಜಾಲಕಟ್ಟೆ : ನೂತನ ಭರತ ನಾಟ್ಯ ತರಗತಿ ಉದ್ಘಾಟನಾ ಸಮಾರಂಭವು ಜೂ. 16 ರಂದು ಮುರುಘೇಂದ್ರ ಮಿತ್ರ ಮಂಡಳಿ ಸಭಾಭವನ ಪುಂಜಾಲಕಟ್ಟೆಯಲ್ಲಿ ಜರಗಿತು.ನೃತ್ಯ ಗುರುಗಳು ಹಾಗೂ ನಿರ್ದೇಶಕರುಗಳಾದ ...
ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ, ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ...