ರುಡ್‌ಸೆಟ್‌ನ 1000ನೇ ಫೋಟೋಗ್ರಫಿ–ವಿಡಿಯೋಗ್ರಫಿ ಹಾಗೂ 998ನೇ ಕಂಪ್ಯೂಟರ್ ಅಕೌಂಟಿಂಗ್ ತರಬೇತಿ ತಂಡಗಳ ಸಮಾರೋಪ
ಉಜಿರೆ: “ಸಾಮಾನ್ಯ ವ್ಯಕ್ತಿ ಅವಕಾಶಕ್ಕಾಗಿ ಕಾಯುತ್ತಾನೆ; ಅಸಾಮಾನ್ಯ ವ್ಯಕ್ತಿ ಅವಕಾಶವನ್ನು ಸೃಷ್ಟಿಸಿಕೊಳ್ಳುತ್ತಾನೆ. ನೀವು ಪಡೆದಿರುವ ಕೌಶಲ್ಯವನ್ನು ಕೇವಲ ಉದ್ಯೋಗಕ್ಕಾಗಿ ಬಳಸದೆ, ಉದ್ಯೋಗ ಸೃಷ್ಟಿಸುವ ಶಕ್ತಿಯಾಗಿ ಪರಿವರ್ತಿಸಿಕೊಳ್ಳಬೇಕು” ಎಂದು ಕರ್ನಾಟಕ ವಿಧಾನ ಪರಿಷತ್ತಿನ ನಿಕಟಪೂರ್ವ ಸದಸ್ಯರು,...
