ಚಿತ್ರ ವರದಿ
ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ
ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಅಮರ್ ಜಾಲ್ ಕಡೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ವಿದ್ಯುತ್ ಕಂಬವೊಂದು ಅಪಾಯದ ಸ್ಥಿತಿಯಲ್ಲಿ ಇದೆ.ಗುರುವಾಯನಕೆರೆ ಹವ್ಯಕ ಭವನದ ಬಳಿಯ ರತ್ನಾಗಿರಿಗೆ ಹೋಗುವ ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆಯನ್ನು ಜು.5 ರಂದು ಶಾಲಾ ಸಭಾಭವನದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು. ಶಾಲಾ ಸಂಚಾಲಕರಾದ ...
ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ
ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪ್ರಸಕ್ತ ಸಾಲಿನ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಜುಲೈ 5 ರಂದು ನಡೆಯಿತು. ಉದ್ಘಾಟನೆಯನ್ನು ನೆರವೇರಿಸಿದ ಶ್ರೀ.ಧ.ಮ.ಕಾಲೇಜಿನ ...
ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ
ನಡ: ಇಲ್ಲಿಯ ಕೆಳಗಿನ ಸುರ್ಯ ಮನೆಯ ಫ್ರಾನ್ಸಿಸ್ ಮೊರಾಸ್ (73) ಜು. 6ರಂದು ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಪ್ರಗತಿಪರ ಕೃಷಿಕರಾಗಿದ್ದು, ಉಜಿರೆ ಸಂತ ಅಂತೋನಿ ಚರ್ಚ್ ...
ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್; ಶೇ 50ರಷ್ಟು ರಿಯಾಯಿತಿ: ಖರೀದಿಗೆ ಮುಗಿಬಿದ್ದ ಜನರು
ಬೆಳ್ತಂಗಡಿ : ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್‌ನಲ್ಲಿ ಕಳೆದ ಎಂಟು ವರ್ಷಗಳಿಂದ ತಾಲೂಕಿನಲ್ಲಿ ಮನೆ ಮಾತಾಗಿರುವ ಆನ್ ಸಿಲ್ಕ್ಸ್ ಆಷಾಢ ಬಂಪರ್ ಸೇಲ್ ಇಂದಿನಿಂದ ಆರಂಭಗೊಂಡಿದ್ದು ಖರೀದಿಗಾಗಿ ಜನರು ...
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ
ಅಳದಂಗಡಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ (86 ವ)ಪಿಲ್ಯ ವಯೋಸಹಜ ಇಂದು(ಜು.6 ) ನಿಧನರಾದರು ಮೃತರು ಕೊಡುಗೈ ದಾನಿಯಾಗಿ, ಪ್ರಗತಿಪರ ಕೃಷಿಕರಾಗಿ ...
ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ
ಗುರುವಾಯನಕೆರೆ -ಕಾರ್ಕಳ ಹೆದ್ದಾರಿ ರಸ್ತೆ ಹಾದು ಹೋಗುವಾಗ ಕಾಣ ಸಿಗುವ ಕಾಪಿನಡ್ಕ ತಿರುವು ಪಕ್ಕ ಸುಮಾರು 50ಮೀಟರ್ ಸಮೀಪ ಬಳಂಜ ಗ್ರಾಮ ಪಂಚಾಯತ್ ಗೊಳಪಟ್ಟ ಹಿಮರಡ್ಡಕ್ಕೆ ಹೋಗುವ ...
ಧರ್ಮಸ್ಥಳ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ
ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನರಾದ ಸುದ್ದಿ ತಿಳಿದು ದುಃಖವಾಯಿತು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ...
ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ಆವರಣದಲ್ಲಿ ವನ ಮಹೋತ್ಸವ
ಸುಬ್ರಹ್ಮಣ್ಯ: ನಿಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಅಧೀನದಲ್ಲಿರುವ ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಆವರಣದ ಪರಿಸರದಲ್ಲಿ ಜು.5 ರಂದು ಅರಣ್ಯ ಇಲಾಖೆ ಸುಬ್ರಹ್ಮಣ್ಯ, ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ...
ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ
ಕೊಯ್ಯೂರು ಗ್ರಾಮದ ಹರ್ಪಳ ಎಂಬ ಕುಗ್ರಾಮ ಈಗಷ್ಟೇ ಎಳೆ ಮಗುವಿನಂತೆ ಅಭಿವೃದ್ಧಿಯತ್ತ ಮುಖ ಹಾಕಿದೆ. ಮಳೆಗಾಲದಲ್ಲಿ ಇಲ್ಲಿನ ಪರಿಸ್ಥಿತಿಯನ್ನು ಕೇಳುವವರಿಲ್ಲ, ತಿರುಗಿ ನೋಡುವವರಿಲ್ಲ, ಕಾಡು ದಾರಿ ಎಂಬುದು ...