ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ ಮನವಿ
ಬೆಳ್ತಂಗಡಿ : ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾನೂನುಬಾಹಿರವಾಗಿ ಗೋವಂಶ ಸಾಗಾಣಿಕೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋವಂಶ ಬಲಿ (ಕುರ್ಬಾನಿ) ನಡೆಯುವ ಸಾಧ್ಯತೆ ಇರುವುದರಿಂದ ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ...
