ಚಿತ್ರ ವರದಿ

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಬಗ್ಗೆ ಹಾಗೂ ಶಿಕ್ಷಕ ...

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya

ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಕಳೆದೆರೆಡು ದಿನಗಳ ಹಿಂದೆ ಅಧಿಕೃತ ಭೇಟಿ ನಿಮಿತ್ತ ಬ್ರೂನೇ ದೇಶಕ್ಕೆ ಆಗಮಿಸಿದರು. ಇದು ಭಾರತೀಯ ಪ್ರಧಾನ ಮಂತ್ರಿಯಿಂದ ಬ್ರೂನೇ ದೇಶಕ್ಕೆ ನಡೆದಿರುವ ...

ಸೆ.7: ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7 ರಂದು ಬಳಂಜ ಶ್ರೀ ಶಾರದಾ ಕಲಾ ಮಂದಿರದಲ್ಲಿ ವಿವಿಧ ವೈದಿಕ, ಧಾರ್ಮಿಕ ...

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಬೆಳ್ತಂಗಡಿ: ಉಪ ವಲಯ ಅರಣ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಉಪ್ಪಿನಂಗಡಿ ವಲಯದ ಪ್ರಶಾಂತ್ ಹಾಗೂ ಕು. ಕಮಲರವರು ಅರಣ್ಯ ರಕ್ಷಣೆ, ಒತ್ತುವರಿ ತೆರವು ಕಾರ್ಯಗಳಲ್ಲಿ ಅಮೋಘ ಸಾಧನೆ ಮಾಡಿರುವುದಕ್ಕೆ ...

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರಾಗಿದೆ ಎಂದು ದೇವಳದ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ ...

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿನಿ ಆನೆಟ್ ಶಿಕ್ಷಕರ ಕುರಿತಾಗಿ ಅನಿಸಿಕೆ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಡಾ. ...

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಕಳಿಯ : ಗ್ರಾಮ ಪಂಚಾಯಿತಿ ಕಳಿಯ ಮತ್ತು ಪಶುಸಂಗೋಪನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ...

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಕಳೆoಜ: ಕಳೆoಜ ಗ್ರಾಮದ ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡ ದಿಂದ ಮಿಯ್ಯಾರು ರಸ್ತೆಯ ಅಭಿವೃದ್ಧಿಯ ವಿಷಯ ಇತ್ತೀಚೆಗೆ ಕಳೆoಜ ಪಂಚಾಯತ್ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಗದ್ದಲ ನಿರ್ಮಾಣವಾಗಿದ್ದು, ...

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ, 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ವಿವಿಧ ವೈಧಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ...

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ.) ದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ವಹಿಸಿ ಡಾ. ...

error: Content is protected !!