ಚಿತ್ರ ವರದಿ
ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ
ಬೆಳ್ತಂಗಡಿ : ಕರ್ನಾಟಕ ಸರಕಾರದ ಮಾಜಿ ಸಾರಿಗೆ , ಗೃಹ, ಹಣಕಾಸು ,ಕೈಗಾರಿಕಾ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸಚಿವರಾಗಿದ್ದ ಪಿ.ಜಿ.ಆರ್ ಸಿಂದ್ಯ ಬೆಳ್ತಂಗಡಿ ...
ಕಲ್ಮಂಜ ಮಿಯಾ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ
ಬೆಳ್ತಂಗಡಿ; 2020 ರ ಜೂನ್ 26 ರಂದು ಕಲ್ಮಂಜ ಮಿಯಾ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಎಂಬವರ ಮನೆಗೆ ನುಗ್ಗಿ ಮನೆಯವರ ಕೈ ಕಾಲು ಕಟ್ಟಿಹಾಕಿ ...
ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಸ್ಪಂದನ ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ...
ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು
ಬೆಳ್ತಂಗಡಿ; ಬೆಂಗಳೂರಿನ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ರೆಖ್ಯ ಸಮೀಪದ ಎಂಜಿರದ ಪರಕ್ಕಳದ ಯುವಕ ಥೋಮಸ್ ಸಾವನ್ನಪ್ಪಿದ್ದಾರೆ. ನರ್ಸಿಂಗ್ ವಿದ್ಯಾರ್ಥಿಯಾಗಿರುವ ಥೋಮಸ್ ...
ಕಕ್ಕಿಂಜೆ ಸೈಂಟ್ ಜೋಸೆಫ್ ಆಸ್ಪತ್ರೆಯ ಸೀಲ್ ಕಳವು
ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಸೈಂಟ್ ಜೋಸೆಫ್ ಆಸ್ಪತ್ರೆಯ ಹಿಂಭಾಗದಿಂದ ಏಣಿಯ ಮೂಲಕ ಒಂದನೇ ಮಹಡಿಗೆ ಹೋದ ಇಬ್ಬರು ಯುವಕರು ಸ್ಟೇರ್ ಕೇಸ್ ಮೂಲಕ ಕಂಪ್ಯೂಟರ್ ...
ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ
ಕಳೆಂಜ ಗ್ರಾಮದ ಕಾಂತ್ರೇಲು ನಿವಾಸಿ ಅವಿವಾಹಿತ ಯುವಕ ಸಚಿನ್ ಶೆಟ್ಟಿ(31ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 30ರಂದು ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ...
ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ
ಬಾರ್ಯ : ಬಾರ್ಯ ನಿವಾಸಿ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಮನೆತನದ ಸುಂದರ ನೂರಿತ್ತಾಯ (68ವ)ರವರು ಮೇ ...
ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ ಬಿ ಒಕ್ಕೂಟದ ತ್ರೈಮಾಸಿಕ ಸಭೆಯು ...
ಬೆಳ್ತಂಗಡಿ ಶ್ರೀದುರ್ಗಾ ಟೆಕ್ಸ್ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯಲ್ಲಿ ಮನ್ಸೂನ್ ಆಫರ್ ವಿಶೇಷ ಡಿಸ್ಕೌಂಟ್ ಸೇಲ್
ಬೆಳ್ತಂಗಡಿ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಬೆಳ್ತಂಗಡಿಯ ಶ್ರೀದುರ್ಗಾ ಟೆಕ್ಸ್ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯಲ್ಲಿ ಜೂ.೧ರಿಂದ ಮನ್ಸೂನ್ ಆಫರ್ ವಿಶೇಷ ಡಿಸ್ಕೌಂಟ್ ಸೇಲ್ ನಡೆಯಲಿದೆ. ಮಹಿಳೆಯರ, ಪುರುಷರ, ...
ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ
ಬೆಳ್ತಂಗಡಿ: ಪಡಂಗಡಿ ಗ್ರಾಮದ ಇತಿಹಾಸ ಪ್ರಸಿದ್ಧ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 30ರಂದು ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗವು ಪ್ರಧಾನ ಅರ್ಚಕ ರಘುರಾಮ ಭಟ್ ಮಠ ಅವರ ...