35.1 C
ಪುತ್ತೂರು, ಬೆಳ್ತಂಗಡಿ
March 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು: ಮಿಯ್ಯಾರು ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ವತಿಯಿಂದ ವಾಲಿಬಾಲ್ ಪಂದ್ಯಾಟ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
ಪುದುವೆಟ್ಟು : ಮಿಯ್ಯಾರು ಕ್ರೀಡಾಂಗಣದಲ್ಲಿ ನಡೆದ ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ಇವರ ವತಿಯಿಂದ ಜೆವಿಎಲ್ ಸೀಸನ್-05 ಜೆವಿಲ್ ಟ್ರೋಫಿ -2025 ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ ಕಾರ್ಯಕ್ರಮಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

Suddi Udaya
ಬೆಳ್ತಂಗಡಿ: ಫಾದರ್ ಎಲ್. ಎಮ್ ಪಿಂಟೊ ಆಸ್ಪತ್ರೆ, ಬದ್ಯಾರ್ ಹಿರಿಯ ವಿದ್ಯಾರ್ಥಿಗಳ ಸಂಘ ಹಾಗೂ ಶಾಲಾ ಅಭಿವೃದ್ಧಿ ಸಮಿತಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಮತ್ತು ಗ್ರಾಮ ಪಂಚಾಯಿತಿ ಕುವೆಟ್ಟು ಇವರ ಸಂಯುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬಿಜೆಪಿ ವತಿಯಿಂದ ವಿಬಿಜಿ ರಾಮ್ ಜಿ ಯೋಜನೆಯ ಜನಜಾಗೃತಿ ಮೂಡಿಸಲು ಬೃಹತ್ ಜಾಥಾ

Suddi Udaya
ಬೆಳ್ತAಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಹಾಗೂ ವಿಕಸಿತ ಭಾರತ ಉದ್ಯೋಗ ಮತ್ತು ಜೀವನೋಪಾಯ ಮಿಷನ್ ಗ್ಯಾರಂಟಿ ಗ್ರಾಮೀಣ ವಿಬಿಜಿ ರಾಮ್ ಜಿ ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯಲ್ಲಿ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಯ ಸಿಬ್ಬಂದಿಗಳಿಗೆ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’ ಒಂದು ದಿನದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

Suddi Udaya
ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ 584ನೇ ಸೇವಾ ಯೋಜನೆಗೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಬೆಳ್ತಂಗಡಿ ತಾಲೂಕು ಗರ್ಡಾಡಿ ನಿವಾಸಿಯಾದ ಉಮಾವತಿಯವರ 4ವರ್ಷದ ಮಗಳಾದ ಪ್ರಜ್ಞಾ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ “ಅಕ್ಷಯ ಪಾಕಶಾಲೆ” ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ: ಸಂಘದಿಂದ ರೂ. 70 ಸಾವಿರ ವೈದ್ಯಕೀಯ ನೆರವು

Suddi Udaya
ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ “ಅಕ್ಷಯ ಪಾಕಶಾಲೆ” ಇದರ ಲೋಕಾರ್ಪಣೆಯು ಫೆ.15 ರಂದು ನಡೆಯಿತು. ಶಾಸಕ ಹರೀಶ್ ಪೂಂಜರವರು ನೂತನ ಅಡುಗೆ ಕೊಠಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶಾಂತಾ ಶೆಟ್ಟಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ನಿಡ್ಲೆ: ಇಲ್ಲಿಯ ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶಾಂತಾ ಶೆಟ್ಟಿ ಇವರಿಗೆ ಬೀಳ್ಕೊಡುಗೆ ಸಮಾರಂಭವು ಫೆ.14ರಂದು ನಡೆಯಿತು. ಈ ವೇಳೆ ಶಾಲೆಯ ವತಿಯಿಂದ ಶಾಂತ ಶೆಟ್ಟಿರವರಿಗೆ ಸನ್ಮಾನಿಸಿ, ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊರಂಜ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮೆಟ್ರಿಕ್ ಮೇಳ

Suddi Udaya
ಗೇರುಕಟ್ಟೆ: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಕೊರಂಜದಲ್ಲಿ ಮೆಟ್ರಿಕ್ ಮೇಳವು ವಿದ್ಯಾರ್ಥಿಗಳ ಸೃಜನಶೀಲತೆ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಅರಿವನ್ನು ಪ್ರದರ್ಶಿಸುವ ಯಶಸ್ವಿ ವೇದಿಕೆಯಾಗಿತು. ಉದ್ಘಾಟನೆಯನ್ನು, ದೀಪ ಪ್ರಜ್ವಲನದೊಂದಿಗೆ ವಿಶಿಷ್ಟವಾಗಿ ಕಳಸೆಯ ಮೇಲೆ ಸ್ಥಾಪಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
ಹೊಕ್ಕಾಡಿಗೋಳಿ : ಹೊಕ್ಕಾಡಿಗೋಳಿ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ ಫೆ.14 ರಂದು ನಡೆಯಿತು. ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ್ ಹುಲಿಮೇರು ಇವರ ಅಧ್ಯಕ್ಷತೆಯಲ್ಲಿ ಮೆಟ್ರಿಕ್ ಮೇಳದ ಉದ್ಘಾಟನೆಯನ್ನು ರಕ್ಷಣ್ ಮೆಲಾಂಟ, ಉದ್ಯಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುಂಡೂರಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya
ವೇಣೂರು: ಕಸ್ತೂರ ಬಾ ಮೆಡಿಕಲ್ ಕಾಲೇಜು, ಜ್ಯೋತಿ ಮಂಗಳೂರು (ಕೆಎಂಸಿ) ಇವರ ನುರಿತ ವೈದ್ಯರ ತಂಡದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವು ಗುಂಡೂರಿಯ ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಫೆ. 15 ರಂದು ಉದ್ಘಾಟನೆಗೊಂಡಿತು....
error: Content is protected !!