ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ನಿವೃತ್ತ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಗೌಡರಿಗೆ ಬೀಳ್ಕೊಡುಗೆ
ಬಂಗಾಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಗುಮಾಸ್ತರಾಗಿ, ವಿವಿಧ ಶಾಖೆಗಳಲ್ಲಿ ಶಾಖಾ ವ್ಯವಸ್ಥಾಪಕರಾಗಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತಿ ಹೊಂದಿದ ಚಂದ್ರಕಾಂತ ಗೌಡ ಎ. ಇವರಿಗೆ ಬೀಳ್ಕೊಡುಗೆ ಸಮಾರಂಭ ಆ. 29ರಂದು ಕೊಲ್ಲಿ ಶ್ರೀ...
