ಚಿತ್ರ ವರದಿ

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya

ಬಳಂಜ : ಹಿಂಬದಿಯಿಂದ ಬಂದು ತನ್ನನ್ನು ತಳ್ಳಿ, ಈ ಬಗ್ಗೆ ಪ್ರಶ್ನಿಸಿದಾಗ ಅವ್ಯಾಚವಾಗಿ ಬೈದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಬಳಂಜ ಗ್ರಾಮದ ಪ್ರಕಾಶ್ ಶೆಟ್ಟಿಯವರು ಅಶ್ವಿನ್ ಪೂಜಾರಿ ...

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ನಾಯಕರ ಶೃಂಗ ಸಭೆ ಅಧ್ಯಕ್ಷರಾದ ನವಾಝ್ ಕಟ್ಟೆ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ...

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

Suddi Udaya

ಉಜಿರೆ : ಮೇ 21ರಂದು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎ ಸ್.ಇ ) ಇಲ್ಲಿ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮವನ್ನು ಪ್ರಕೃತಿ ...

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಶಿಶಿಲ: ಶಿಶಿಲ ಗ್ರಾಮದ ಒಟ್ಲ ನಿವಾಸಿ ನಾರಾಯಣ ಪೂಜಾರಿ(69ವ) ರವರು ಮೇ 21 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಸುಮತಿ, ಇಬ್ಬರು ಪುತ್ರರಾದ ನಿಕೇತನ್ ಕುಮಾರ್, ...

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕಟ್ಟಡದಲ್ಲಿ ಬೆಂಕಿ ಅನಾಹುತ ಸಂಭವಿಸಿದಾಗ ತಡೆಯಬಹುದಾದಂತಹ ಮುಂಜಾಗ್ರತಾ ಕ್ರಮಗಳ ಬಗ್ಗೆ ಬೆಳ್ತಂಗಡಿ ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ಮೇ 23 ರಂದು ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ...

ಎಕ್ಸೆಲ್ ನಲ್ಲಿ ದ್ವಿತೀಯ ಪಿಯುಸಿ ರಾಜ್ಯ ಟಾಪರ್ಸ್ ಗೆ ಲಕ್ಷ ಮೊತ್ತದೊಂದಿಗೆ, ಸನ್ಮಾನ

Suddi Udaya

ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ 597 ಅಂಕಗಳ ಮೂಲಕ ರಾಜ್ಯ ಕ್ಕೆ ಎರಡನೆಯ ಸ್ಥಾನ ಪಡೆದ ಧನ್ವಿ ಭಟ್ ಹಾಗೂ 595 ಅಂಕಗಳ ಮೂಲಕ ರಾಜ್ಯಕ್ಕೆ ...

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಲ್ಕೆ ಎಂಬಲ್ಲಿ ಮೇ 22 ರಂದು ಮಧ್ಯ ರಾತ್ರಿ ಬಳಿಕ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಪಲ್ಕೆ ...

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ನಿನ್ನೆ ಶಾಸಕ ಹರೀಶ್ ಪೂಂಜ ಅವರ ಬಂಧನಕ್ಕೆ ಹೋಗಿ ಸಂಜೆ ತನಕ ಹೈಡ್ರಾಮಾ ನಡೆಸಿ ಕೊನೆಗೆ ಪೊಲೀಸರು ನೋಟಿಸ್ ನೀಡಿ ಹಿಂದುರುಗಿ ಬಂದ ಬಳಿಕ ರಾತ್ರಿ ...

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಮೇಲಂತ ಬೆಟ್ಟು ನಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಮಂಡಲದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎರಡು ...

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya

ಬೆಳ್ತಂಗಡಿ: ಮೇಲಂತ ಬೆಟ್ಟು ನಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಮಂಡಲದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎರಡು ...

error: Content is protected !!