ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ
ವೇಣೂರು: ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಮೇಷ ಸಂಕ್ರಮಣವಾದ ಇಂದು ಚಾಲನೆ ದೊರೆಯಿತು. ಬೆಳಿಗ್ಗೆ ತೋರಣ ಮುಹೂರ್ತ ನಡೆದು ಧ್ವಜಾರೋಹಣ ನೆರವೇರುವ ಮೂಲಕ ಒಂಭತ್ತು ದಿನಗಳ ಜಾತ್ರಾ ಮಹೋತ್ಸವ ವಿಧಿ...
