ಚಿತ್ರ ವರದಿ

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ಬೆಳ್ತಂಗಡಿ: ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿ ಮೇ 11ರ ಮಧ್ಯಾಹ್ನ ಕೆಎ 21 ಬಿ 8892 ನಂಬರಿನ ಪಿಕ್‌ಅಪ್ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದುದನ್ನು ಪತ್ತೆಹಚ್ಚಿದ ...

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾರ್ಯತ್ತಡ್ಕ ಇಲ್ಲಿ ಹತ್ತನೆಯ ತರಗತಿಯಲ್ಲಿ 591 ಅಂಕಗಳನ್ನು ಪಡೆದಿರುವ ಚೇತನಾಕ್ಷಿ ...

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಚಿನ್ಮಯ್ ಜಿಕೆ ಯವರು ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ, ಜಿಲ್ಲೆ ಹಾಗೂ ತಾಲೂಕಿಗೆ ...

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ಬಳಂಜ: ತಾಲೂಕು ಕಂಡ ಅಪರೂಪದ ಶ್ರೇಷ್ಠ ರಾಜಕಾರಣಿ ವಸಂತ ಬಂಗೇರರವರು. ಅವರ ನೇರ ನಡೆ ನುಡಿ,ಬಡವರ ಪಾಲಿನ ಆಶಾಕಿರಣವಾಗಿದ್ದ ವಸಂತ ಬಂಗೇರರ ಅಗಲಿಕೆ ಸಮಸ್ತ ಸಮಾಜಕ್ಕೆ ತುಂಬಲಾರದ ...

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya

ಬೆಳ್ತಂಗಡಿ : ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆಯು ಮೇ 11ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಜನಪರ ಕೆಲಸಗಳ ಜೊತೆಗೆ ಕ್ಷೇತ್ರದ ...

ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಸಿಕ ಸಭೆ, ಬೆಳ್ತಂಗಡಿಯಲ್ಲಿ ಒಂದು ವೃತ್ತಕ್ಕೆ ವಸಂತ ಬಂಗೇರರ ಹೆಸರಿಟ್ಟು ಪುತ್ಥಳಿ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ

Suddi Udaya

ಬೆಳ್ತಂಗಡಿ: 5 ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ, ಕಳೆದ 50 ವರ್ಷದಲ್ಲಿ ಕ್ಷೇತ್ರದ ಬಡ ಜನತೆಯ ಧ್ವನಿಯಾಗಿ ಕೆಲಸ ಮಾಡಿ ಇಹಲೋಕ ತ್ಯಜಿಸಿದ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ...

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಕಾರ್ಯತ್ತಡ್ಕ ಇಲ್ಲಿ ಹತ್ತನೆಯ ತರಗತಿಯಲ್ಲಿ 603 ಅಂಕಗಳನ್ನು ಪಡೆದಿರುವ ಕುಮಾರಿ ಮೇಘನಾ ಇವರನ್ನು ಅವರ ...

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

Suddi Udaya

ಬೆಳ್ತಂಗಡಿಯ ರಾಜಕಾರಣದಲ್ಲಿ 5 ದಶಕಗಳ ಕಾಲ ಸೇವೆ ಸಲ್ಲಿಸಿ , 5 ಬಾರಿ ಶಾಸಕರಾಗಿ ಆಯ್ಕೆಯಾಗಿ ಅವಿಶ್ರಾಂತ ಜನರ ಸೇವೆಗೈದ ಮಾಜಿ ಶಾಸಕ ವಸಂತ ಬಂಗೇರ ಅವರ ...

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಡಾ.ಎಲ್. ಎಚ್.ಮಂಜುನಾಥ್ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭವು ಮೇ.11ರಂದು ಧರ್ಮಸ್ಥಳದ ಅಮೃತವರ್ಷಿಣಿ ...

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ ಪ್ರಯುಕ್ತ ಮಕ್ಕಳಿಗಾಗಿ ...

error: Content is protected !!