30.4 C
ಪುತ್ತೂರು, ಬೆಳ್ತಂಗಡಿ
September 18, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ರತ್ನಮಾನಸ : ಅಕ್ಷರ ಜ್ಞಾನ ಶಿಬಿರ ಸಂಪನ್ನ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ 6 ದಿನಗಳ ಅಕ್ಷರ ಜ್ಞಾನ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಉಜಿರೆಯ ಎಸ್.ಡಿ.ಎಂ ವಸತಿ ಕಾಲೇಜಿನ ಪ್ರಾಂಶುಪಾಲ ಸುನಿಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ “ಹೊಟೇಲ್ ಸಮಡೈನ್” ಉದ್ಘಾಟನೆ

Suddi Udaya
ಬೆಳ್ತಂಗಡಿ: ಕಳೆದ 35 ವರ್ಷಗಳಿಂದ ಬೆಳ್ತಂಗಡಿ ನಗರದಲ್ಲಿ ಕಾರ್ಯಾಚರಿಸುತ್ತಿದ್ದ “ಸಮಡೈನ್” ಸಂಸ್ಥೆಯ ನೂತನ ಹೊಟೇಲ್ ಏ.9 ರಂದು ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ ಉದ್ಘಾಟನೆಗೊಂಡಿತು. ಪೂರ್ವಾಹ್ನ ಧಾರ್ಮಿಕ ಕಾರ್ಯಕ್ರಮಗಳು ನಡೆದು ಸಯ್ಯಿದ್ ಎಸ್.ಎಂ ಕೋಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಕಾಲೇಜಿನಲ್ಲಿ ನ್ಯೂಸ್ 18 ವತಿಯಿಂದ ವಿದ್ಯಾದೀಪ ವಿಶೇಷ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ನಾಡಿನ ಪ್ರಸಿದ್ದ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ನ್ಯೂಸ್ 18 ವತಿಯಿಂದ ವಿದ್ಯಾದೀಪ ವಿಶೇಷ ಕಾರ್ಯಕ್ರಮವು ಎ 9ರಂದು ನಡೆಯಿತು. ನ್ಯೂಸ್ 18 ಇದರ ಸಂಪಾದಕರಾದ ಹರಿಪ್ರಸಾದ್ ಎಐ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

‘ಎಸ್.ಡಿ.ಎಂ. ಉದ್ಯೋಗಂ – 2026’ ಬೃಹತ್ ಉದ್ಯೋಗ ಮೇಳ ಸಂಪನ್ನ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಎಸ್.ಡಿ.ಎಂ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಎಸ್.ಡಿ.ಎಂ. ಪಾಲಿಟೆಕ್ನಿಕ್ ಸಹಯೋಗದಲ್ಲಿ ನಡೆದ ಎರಡು ದಿನಗಳ ‘ಎಸ್.ಡಿ.ಎಂ ಉದ್ಯೋಗಂ –...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.14: ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನ ದೈವ/ದೇವರ ವೀಡಿಯೋ ಮತ್ತು ಆಡಿಯೋ ಆಲ್ಬಮ್‌ ಸಾಂಗ್ ಬಿಡುಗಡೆ

Suddi Udaya
ನಾವೂರು: ಮೇಷ ಸಂಕ್ರಮಣದಂದು ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನ ದೈವ/ದೇವರ ಬಗ್ಗೆ ಬಡೆಕ್ಕಾವು ಗುತ್ತುವಿನಲ್ಲಿ ವೀಡಿಯೋ ಮತ್ತು ಆಡಿಯೋ ಆಲ್ಬಮ್‌ ಸಾಂಗ್ (ದೈವ ಕ್ಷೇತ್ರದ ಬಗ್ಗೆ ಭಕ್ತ ಗೀತೆ) ಬಿಡುಗಡೆ ಕಾರ್ಯಕ್ರಮವು ಎ.14ರಂದು ನಡೆಯಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya
ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ ಮೇಲಂತಬೆಟ್ಟುನಲ್ಲಿ ಶ್ರೀ ದೇವಿ ಭಗವತಿ ಅಮ್ಮನವರ 17ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಎ.8 ರಂದು ವೈಭವ ಪೂರ್ಣವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya
ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪೋಷಕರು, ಶಾಲಾಭಿವೃದ್ಧಿ ಸಮಿತಿ, ಶಿಕ್ಷಕವೃಂದ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಿರಿಯ ವಿದ್ಯಾರ್ಥಿಗಳು,ಹಾಗೂ ಊರ ಪರವೂರಿನ ದಾನಿಗಳಿಂದ ನಿರ್ಮಿಸಲ್ಪಟ್ಟ ಸುಸಜ್ಜಿತ ತರಗತಿ ಕೊಠಡಿಯನ್ನು ದೀಪ ಬೆಳಗಿಸುವ ಮೂಲಕ ಎಕ್ಸೆಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಏ.9: ನಾವರದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿಯಿಂದ “ನಾಗರತಿ” ಯಕ್ಷಗಾನ

Suddi Udaya
ನಾವರ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ಇದರ ಉದ್ಘಾಟನಾ ಸಮಾರಂಭ ಮತ್ತು ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ಮೂಲಸ್ಥಾನ ಗೆಜ್ಜೆಗಿರಿ ಬಡಗನ್ನೂರು ಪುತ್ತೂರು ಇವರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

Suddi Udaya
ಬೆಳ್ತಂಗಡಿ: ಅನೇಕ ಮಂದಿ ವಿದ್ಯಾರ್ಥಿಗಳು ನಿರೀಕ್ಷೆ ಇಟ್ಟಿರುವ ದ್ವಿತೀಯ ಪಿಯುಸಿ ಫಲಿತಾಂಶ ಎ.9ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರ ಪ್ರಕಟಣೆ ಎ.8ರಂದು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗೇರಕಟ್ಟೆ: ಆಕಸ್ಮಿಕ ಬೆಂಕಿ

Suddi Udaya
ಮಡಂತ್ಯಾರು-ಉಪ್ಪಿನಂಗಡಿ ರಸ್ತೆ ಬಂಗೇರಕಟ್ಟೆ ಸಮೀಪದ ಸಾಲು ಮರ ಮಾರಿಗುಡಿ ಬಳಿ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಎ. 8 ರಂದು ನಡೆದಿದೆ. ಬೆಂಕಿ ಬಿದ್ದ ಪರಿಣಾಮ ರಸ್ತೆ ಬದಿವರೆಗೂ ಬೆಂಕಿ ವ್ಯಾಪಿಸಿತ್ತು. ಅಲ್ಲದೇ ಹೆಚ್ಚಿನ...
error: Content is protected !!