32 C
ಪುತ್ತೂರು, ಬೆಳ್ತಂಗಡಿ
September 18, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಿಜೆಪಿ ಸ್ಥಾಪನಾ ದಿನ

Suddi Udaya
ಬೆಳ್ತಂಗಡಿ : ಬಿಜೆಪಿ ಸ್ಥಾಪನಾ ದಿನವನ್ನು ಎ.6ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಇದರ ಮಹತ್ವವನ್ನು ಮನ್ ಕೀ ಬಾತ್ ಜಿಲ್ಲಾ ಸಂಚಾಲಕ ಸೀತಾರಾಮ್ ಬಿ ಎಸ್ ತಿಳಿಸಿದರು. ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಉಜಿರೆಯಲ್ಲಿ ಜಿ-ಮಾಲ್ ಉದ್ಘಾಟನೆ: ಬೆಳೆಯುತ್ತಿರುವ ಉಜಿರೆಗೆ ಜಿ-ಮಾಲ್ ಶೋಭೆ ತಂದಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

Suddi Udaya
ಉಜಿರೆ: ಗೋವರ್ಧನಗಿರಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ನಂದಗೋಕುಲ ಸಾತ್ವಿಕ ಸಾಮ್ರಾಜ್ಯ, ಗೋಕುಲ ಮಾರ್ಟ್, ಎಂಪವರ್ ಇಂಟೀರ್ಯಸ್ ಇದರ ನೂತನ ಶಾಖೆ ಜಿ ಮಾಲ್ ಏ.೬ರಂದು ಉಜಿರೆಯ ಫನತೀರ್ ಲಾಡ್ಜ್ ನಲ್ಲಿ ಉದ್ಘಾಟನೆಗೊಂಡಿತು. ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎ.11: ಕುಡುಮೇರು ಮನೆಯ ವಠಾರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
ಬೆಳ್ತಂಗಡಿ : ಹೊಸಪಟ್ಣ ಇಲ್ಲಿಯ ನೈನಾಡು ಇರ್ವತ್ತೂರು ಕುಡಮೇರು ಮನೆಯ ವಠಾರ ಹಾಕಿರುವ ಭವ್ಯ ರಂಗಮಂಟಪದಲ್ಲಿ ಎಪ್ರಿಲ್ 11 ಶನಿವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಕೀರ್ತಿಶೇಷ ಕುಡುಮೇರು ದಿ|...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya
ಮಚ್ಚಿನ ಗ್ರಾಮದ ಪಾಲ್ಯರ ಮುರಳಿಧರ ಭಟ್ ರವರ ಮನೆಗೆ ಕಳ್ಳರು ನುಗ್ಗಿ ದರೋಡೆ ನಡೆಸಿದ ಘಟನೆ ಎ.5ರಂದು ರಾತ್ರಿ ನಡೆದಿದೆ. ರಾತ್ರಿ ಸುಮಾರು 7ರ ಸಮಯದಲ್ಲಿ ಮನೆಯವರು ದೇವಸ್ಥಾನಕ್ಕೆ ತೆರಳಿರುವುದನ್ನು ಖಚಿತಪಡಿಸಿಕೊಂಡ ಕಳ್ಳರು ಯಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ರಾಡಿ: ಮನ್ಯೋಡಿಗುತ್ತು ನಿವಾಸಿ ರವಿ ಪೂಜಾರಿ ನಿಧನ

Suddi Udaya
ಕೊಕ್ರಾಡಿ: ಇಲ್ಲಿಯ ಮನ್ಯೋಡಿಗುತ್ತು ನಿವಾಸಿ ರವಿ ಪೂಜಾರಿ (67ವ)ರವರು ಎ.4ರಂದು ನಿಧನರಾದರು. ಇವರು ಗುತ್ತಿನ ಮನೆಯವರಾಗಿದ್ದು, ತಾಮೂಲ ಪಟ್ಟಿಯೊಂದಿಗೆ ದೈವದ ಗುರಿಕಾರರಾಗಿದ್ದರು. ಮೃತರು ಪತ್ನಿ ಚಂಪಾ, ಮಕ್ಕಳಾದ ನಿಶಾಂತ್‌, ಅಕ್ಷತಾ, ಸಹನಾ, ಸಂಧ್ಯಾ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ 24 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಎ.5ರಂದು ಉಜಿರೆ ವೃತ್ತದ ಬಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya
ಬೆಳ್ತಂಗಡಿ: ಉದಯ ಪೂಜಾರಿ ಬಳ್ಳಾಲ್ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 52ನೇ ಸೇವಾ ಯೋಜನೆಯನ್ನು ಪಡಂಗಡಿ ಗ್ರಾಮದ ಗರ್ಡಾಡಿ ನಿವಾಸಿ ಉಮಾವತಿ ಯವರ ಪುತ್ರಿ ಪ್ರಜ್ಞಾ ಕೆ,(5ವರ್ಷ )ರವರು ಅಂಗವೈಕಲ್ಯಾತೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya
ಕುಕ್ಕೇಡಿ: ಇಲ್ಲಿಯ ಮಡಿಲೊಟ್ಟು ಮನೆಯ ದಿ. ವೀರಯ್ಯ ದೇವಾಡಿಗ ರವರ ಧರ್ಮಪತ್ನಿ ಲಿಂಗಮ್ಮ ದೇವಾಡಿಗ (83ವ) ರವರು ಎ.1ರಂದು ನಿಧನರಾದರು. ಮೃತರು ಪುತ್ರರಾದ ಗಂಗಾಧರ ದೇವಾಡಿಗ, ಡೀಕಯ್ಯ ದೇವಾಡಿಗ, ತಮ್ಮಯ್ಯ ದೇವಾಡಿಗ, ದಯಾನಂದ ದೇವಾಡಿಗ,...
ಚಿತ್ರ ವರದಿಚುನಾವಣೆಪುತ್ತೂರು

ಮಂಜೇಶ್ವರ ವಿಧಾನಸಭಾ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ರವರ ಪರವಾಗಿ ಎಂಎಲ್‌ಸಿ ಕಿಶೋರ್ ಕುಮಾರ್ ಪುತ್ತೂರು ಮತಯಾಚನೆ

Suddi Udaya
ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಪ್ರತಿ ಚುನಾವಣೆಯಲ್ಲೂ ಕಠಿಣ ಸ್ಪರ್ಧೆ ನಡೆಯುವ “ಹಾಟ್ ಸೀಟ್” ಎಂದು ಪರಿಗಣಿಸಲಾಗುವ ಕ್ಷೇತ್ರ. ಪ್ರತೀ ಚುನಾವಣೆಯಲ್ಲಿ ಅತೀ ಕಡಿಮೆ ಅಂತರದಲ್ಲಿ ಸೋಲುವ ಬಿಜೆಪಿ ಈ ಬಾರಿ ಕಮಲ ಅರಳಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya
ಬೆಳ್ತಂಗಡಿ: ವಿಶ್ವದದ್ಯಾಂತ ಕ್ರೈಸ್ತರು ಆಚರಿಸುವ ತಪಸ್ಸು ಕಾಲದ 40 ದಿನಗಳಲ್ಲಿ ಕೊನೆಯ ದಿನವಾದ ಯೇಸುವಿನ ಪುನರುತ್ಥಾನದ ದಿನ ” ಈಸ್ಟರ್ ” ಹಬ್ಬವನ್ನು ಶೃದ್ದಾ ಭಕ್ತಿಯಿಂದ ಆಚರಿಸಲಾಯಿತು. ಪವಿತ್ರ ಗರಿಗಳ ಭಾನುವಾರ : ಮಾ.29ರಂದು...
error: Content is protected !!