ಚಿತ್ರ ವರದಿ

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya

ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ...

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಹಿರಿಯ ರಾಜಕಾರಣಿ ಮಾಜಿ ಶಾಸಕ ಶ್ರೀ ಕೆ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ ರಾಜಕಾರಣದಲ್ಲಿ ಉತ್ತಮ ...

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರ ಗಳ ವತಿಯಿಂದ ಇಂದು ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರಿಗೆ ...

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಅಯೋಧ್ಯೆಯಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ನಿಧನಕ್ಕೆ ಕಾರ್ಯ ನಿಮಿತ್ತ ಅಯೋಧ್ಯೆಯ ಪ್ರವಾಸದಲ್ಲಿರುವ ಶ್ರೀರಾಮ ಕ್ಷೇತ್ರದ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ...

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ಬೆಳ್ತಂಗಡಿ : ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸ್ವರ್ಗಸ್ಥರಾದ ವಿಚಾರ ತಿಳಿದು ವಿಷಾದವಾಯಿತು. ಅವರು ನಮ್ಮ ತಾಲ್ಲೂಕಿನ ಶಾಸಕರಾಗಿ ಜನಸ್ನೇಹಿಯಾಗಿದ್ದರುಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ...

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ, ಭ್ರಷ್ಟಾಚಾರಿಗಳಿಗೆ ದುಃಸ್ವಪ್ನರಾಗಿದ್ದ ಮಾಜಿ ...

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ, ಕೆ. ವಸಂತ ಬಂಗೇರ (79ವ) ಅವರು ...

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6 ನೇ ತರಗತಿಗೆ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೇ 21 ರೊಳಗೆ ಅರ್ಜಿ ...

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ: ಪಾಲ್ತಾಡಿ ರಾಮಕೃಷ್ಣ ಆಚಾರ್ಯರು ಸ್ವರ್ಗಸ್ಥರಾದ ವಿಚಾರ ತಿಳಿದು ಖೇದವಾಯಿತು. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದು, ತುಳುವಿನ ಜಾನಪದ ಶಬ್ದಗಳನ್ನು ಹುಡುಕಿ ತುಳುವಿನ ಕಾರ್ಯಕ್ರಮಗಳಲ್ಲಿ ಅಧಿಕೃತವಾಗಿ ಉಪಯೋಗಿಸುವ ...

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮೋಟಾರು ಸೈಕಲ್ ಸ್ಕಿಡ್ ಯಾಗಿ ಬಿದ್ದು ಗಾಯಗೊಂಡ ಘಟನೆ ಮೇ 6 ರಂದು ನಡೆದಿದೆ. ...

error: Content is protected !!