ಚಿತ್ರ ವರದಿ

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya

ಬೆಳ್ತಂಗಡಿ: ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು(60ವ) ಅವರು ಮೇ 1 ರಂದು ನಿಧನರಾಗಿದ್ದಾರೆ. ಬುಧವಾರ ರಾತ್ರಿ ಕುಂದಾಪುರ ಸಮೀಪದ ...

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಬೆಳ್ತಂಗಡಿ : ಗೇರುಕಟ್ಟೆ ವೆಲೆನ್ಸಿ ಕಟ್ಟಡದಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತ ಪರೀಕ್ಷಾ ಕೇಂದ್ರ ಮೇ.1 ಶುಭಾರಂಭ ಗೊಂಡಿದೆ. ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಹಾಗೂ ...

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ಧರ್ಮಸ್ಥಳ : ನಾಡಿನ ಪುಣ್ಯ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 1 ರಂದು ಸಂಜೆ 6.45ರ ಗೋಧೂಳಿ ಲಗ್ನ ಸುಮೂರ್ಹದಲ್ಲಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ವೇದ ...

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಯುವ ಸಮುದಾಯದ ಯುವ ಮನಸ್ಸುಗಳನ್ನು ಒಂದು ಗೂಡಿಸುವ ಯೋಜನೆ. ಇದು ವಿದ್ಯಾರ್ಥಿಗಳಲ್ಲಿ ಶ್ರಮದ ಅನುಭವವನ್ನು ನೀಡುತ್ತದೆ.” ಎಂದು ಜವಾಹರಲಾಲ್ ನೆಹರೂ ಪ್ರೌಢಶಾಲೆ ...

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಣಿಯೂರು: ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 40 ವರ್ಷಗಳಿಂದ ನೌಕರರಾಗಿ ,ಇದೀಗ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ...

ಉಜಿರೆ: ವಿವೇಕಾನಂದನಗರ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: 2024-25 ನೇ ಸಾಲಿನ ಉಜಿರೆ ಹಳೆಪೇಟೆ ವಿವೇಕಾನಂದನಗರ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ನೂತನ ಅಧ್ಯಕ್ಷರಾಗಿ ಜನಾರ್ಧನ ವಿವೇಕಾನಂದನಗರ, ಉಪಾಧ್ಯಕ್ಷರಾಗಿ ...

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎಲ್. ಇಡಿ) ಸಂಸ್ಥೆಯಲ್ಲಿ ಕಾಲೇಜು ವಾರ್ಷಿಕೋತ್ಸವ

Suddi Udaya

ಉಜಿರೆ: ನಾವು ಸದಾ ಸಕಾರಾತ್ಮಕವಾಗಿ ಚಿಂತಿಸಬೇಕು. ನಾವು ಉತ್ತಮವಾಗಿದ್ದರೆ ಇಡೀ ಸಮಾಜವೇ ನಮಗೆ ಅತ್ಯುತ್ತಮವಾಗಿ ಕಾಣುತ್ತದೆ ಹಾಗೆ ಜೀವನದಲ್ಲಿ ಸೋಲು, ಅವಮಾನದ ಕಹಿಯನ್ನು ಅನುಭವಿಸಿದಾಗಲೇ ಜೀವನದಲ್ಲಿ ಯಶಸ್ಸು ...

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ಲಾಯಿಲ: ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ವರಿ ಬಿ.ಎಸ್ ಎ.30ರಂದು ಸೇವಾ ನಿವೃತ್ತಿ ಹೊಂದಿದರು. ಇವರು ಬಾಜಿಮಾರು ನಿವೃತ್ತ ಮುಖ್ಯ ...

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ ...

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

Suddi Udaya

ಉಜಿರೆ: ಎಸ್.ಡಿ.ಎಂ, ಪದವಿ ಕಾಲೇಜಿನಲ್ಲಿ ಸುಮಾರು 38 ವರ್ಷಗಳ ಕಾಲ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಸದಾನಂದ ಬಿ ಮುಂಡಾಜೆ ರವರು ಸೇವಾ ನಿವೃತ್ತಿ ಗೊಂಡಿದ್ದು ಇವರನ್ನು ...

error: Content is protected !!