ಕೊಕ್ಕಡ: ಇಲ್ಲಿಯ ವಿಜಯ ವಿಹಾರ ಮರುವಂತಿಲ ಎಂಬಲ್ಲಿ ಮಾ.26 ರಂದು ಮುಂಜಾನೆ ಕಾಡಾನೆ ಪ್ರತ್ಯಕ್ಷಗೊಂಡ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಆನೆ ದಾಳಿಗೆ ಮರುವಂತಿಲದಲ್ಲಿ ಗೇಟ್ ನ್ನು ದ್ವಂಸಗೈದು, ದೇವರು ವಸರಿಕಟ್ಟೆ ಗೇರುತೋಟದ ಪ್ರದೇಶಕ್ಕೆ...
ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರದಲ್ಲಿ ನಡೆಯುತ್ತಿರುವ 66ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಮತ್ತು ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಭಾಗವಹಿಸಿದರು. ಬಳಿಕ...
ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಜಗದ್ಗುರು ಶ್ರೀ ಅತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ...
ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವವು ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ವೈದಿಕ ವಿಧಿ ವಿಧಾನಗಳೊಂದಿಗೆ ನಡೆಯುತ್ತಿದೆ. ನಿತ್ಯ ಪೂಜೆ, ಬಲಿ ಉತ್ಸವ,ಮಹಾ ಪೂಜೆ, ದರ್ಶನಬಲಿ,ವಸಂತ...
ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವದ ಸಂದರ್ಭದಲ್ಲಿ ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”ಯು ಅತ್ಯಂತ ಯಶಸ್ವಿಯಾಗಿ ಮಾ 25ರಂದು ನಡೆಯಿತು....
ಪಡಂಗಡಿ: ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮ ಪಂಚಾಯತ್ ಆನ್ ಲೈನ್ ಆಧಾರಿತ ಪ್ರಶ್ನೋತ್ತರಗಳು ಹಾಗೂ ಸಾಧನೆಯನ್ನು ಪರಿಗಣಿಸಿ ಸರಕಾರವು ಪಡಂಗಡಿ ಪಂಚಾಯತ್ ನ್ನು ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿರುತ್ತದೆ. 2024-25ನೇ ಸಾಲಿನಲ್ಲಿ...
ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಿವಾಸಿ ಜೆರಾಲ್ಡ್ ಮೋನಿಸ್ ಪರಿಮುಖ ಮತ್ತು ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಾರ್ಸೆಲಿನ್ ಲೀನಾ ಪಿರೇರಾ ದಂಪತಿ ಪುತ್ರಿ ಜೋಷ್ಮಾ ಲೀರಾ ಮೋನಿಸ್...
ಬೆಳ್ತಂಗಡಿ: ಅಂತರಾಷ್ಟ್ರೀಯ ಹಿಂದೂ ಮಹಾಸಭಾ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ|| ಅಂಬೇಡ್ಕರ್ ಅವರ 135ನೇ ಜಯಂತಿಯ ಅಂಗವಾಗಿ ಸಾಧನೆ ಗೈದ ಸಾಧಕಾರಿಗೆ ಅಂತರಾಷ್ಟ್ರೀಯ ಪ್ರಧಾನ ಸಮಾರಂಭ ಏ.15ರಂದು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ...
ಬೆಳ್ತಂಗಡಿ: ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.15 ರಿಂದ 25 ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಶಾಸಕ ಹರೀಶ್ ಪೂಂಜ ರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಬಹ್ಮಕಲಶ ಸಮಿತಿಯ ಅಧ್ಯಕ್ಷ ಕೆ.ಎನ್. ಅತುಲ್...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಒಟ್ಟು ರೂ.2 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿರುವುದಾಗಿ ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ. ಈ ಅನುದಾನದಡಿ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ–ಪಲ್ಕೆ ರಸ್ತೆ (ರೂ.25.00...