ಬೆಳ್ತಂಗಡಿ: ಸವಣಾಲು ಹೇರಾಜೆ ನಿವಾಸಿ, ಮುಂಬೈ ಉದ್ಯಮಿಯಾಗಿದ್ದ ರಘು ಶೆಟ್ಟಿ (56) ಇವರು ಅಲ್ಪಕಾಲದ ಅಸೌಖ್ಯದಿಂದ ಮಾ. 23ರಂದು ಮುಂಬೈನಲ್ಲಿ ನಿಧನರಾದರು. ಮುಂಬೈನಲ್ಲಿ ಸ್ವಂತ ಉದ್ಯಮ ನಡೆಸುತ್ತಿದ್ದ ಇವರು, ಕೊಡುಗೈ ದಾನಿ ಹಾಗೂ ಶಾಂತ...
ಮೂಡುಬಿದಿರೆ: ಶಿಕ್ಷಕರು ಮತ್ತು ಪೋಷಕರು ಮಕ್ಕಳ ಗುರಿನಿರ್ಧಾರದಲ್ಲಿ ಸ್ಪಷ್ಟತೆ ನೀಡಿದರೆ, ಮಕ್ಕಳ ಸಾಧನೆ ಮತ್ತಷ್ಟು ಉನ್ನತ ಮಟ್ಟಕ್ಕೆ ಏರಬಲ್ಲದು ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ನುಡಿದರು. ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಕುವೆಂಪು ಸಭಾಂಗಣದಲ್ಲಿ...
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘Give to Gain’ ಎಂಬ ವಿಷಯದಡಿಯಲ್ಲಿ ಮಹಿಳೆಯರಿಗೆ ನಾಯಕತ್ವ ಮತ್ತು ಸಂವಹನಾತ್ಮಕ ಚಟುವಟಿಕೆಗಳ ಮೂಲಕ ಸಬಲೀಕರಣದ ಜಾಗೃತಿ ಮೂಡಿಸುವುದರೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು....
ಕೊಕ್ಕಡ: ಶ್ರೀ ಮಹಾಕಾಳಿ, ಶ್ರೀ ಮಹಾಲಕ್ಷ್ಮೀ, ಶ್ರೀ ಮಹಾ ಸರಸ್ವತೀ ಸನ್ನಿಧಾನವಾದ ಕಾವು–ಕೌಕ್ರಾಡಿ ತ್ರಿಗುಣಾತ್ಮಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಾ.23ರಂದು ಬ್ರಹ್ಮಶ್ರೀ ಎಡಮನೆ ಕೆ.ಯು.ಪದ್ಮನಾಭ ತಂತ್ರಿ ಅವರ ನೇತೃತ್ವದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ, ತ್ರಿಕಾಲ ಪೂಜೆ...
ನಿಡ್ಲೆ: ಇಲ್ಲಿಯ ಬರೆಂಗಾಯ ಪುಳಿತ್ತಡಿ ನಿವಾಸಿ ನಾರಾಯಣ ರೈ (87ವ.)ರವರು ಮಾ. 24ರಂದು ಬೆಳಗ್ಗೆ ನಿಧನರಾದರು. ಇವರು ಕಾಂಗ್ರೆಸ್ ನ ಹಿರಿಯ ಕಾರ್ಯಕರ್ತರಾಗಿದ್ದರು. ಮೃತರು ಮಕ್ಕಳಾದ ಕೃಷಿಕ ಶಿವರಾಜ್ ರೈ, ಪೆರಿಂಜೆ ಶ್ರೀ ಧ....
ಬೆಳ್ತಂಗಡಿ: ಡಾ. ಅಖಿಲ ತೇಜಸ್ವಿ ಆರ್. ಅವರು ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ “ಫ್ರೇಮ್ವರ್ಕ್ ಆನ್ ಅಕ್ಸೆಲೆರೇಟಿಂಗ್ ಇಮೇಜ್ ಅನಾಲಿಸಿಸ್ ಥ್ರೂ ಡೀಪ್ ಲರ್ನಿಂಗ್ ಆಂಡ್ ನಾಲೆಜ್ ರೆಲಿಗೇಷನ್ ಯೂಸಿಂಗ್ ಗ್ರಾಫ್ ಡೇಟಾ...
ಇತ್ತೀಚಿಗೆ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಉಜಿರೆಯ ನಿವೃತ್ತ ಯೋಧರಾದ ಡಾ.ಗೋಪಾಲಕೃಷ್ಣ ಕಾಂಚೋಡು ಅವರಿಗೆ “ನಿವೃತ್ತ ಸಾಧಕ ಯೋಧ“ ಪ್ರಶಸ್ತಿಯನ್ನು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿಯವರು ಪ್ರದಾನ ಮಾಡಿದರು. ಈ ಪ್ರಶಸ್ತಿ ಪಡೆದ ದಕ್ಷಿಣ ಭಾರತದ...
ಉಜಿರೆ: ಡಾ. ಗೀತಾ ಬಿ. ಶೆಟ್ಟಿ “ಇಂಪ್ಯಾಕ್ಟ್ ಆಫ್ ಕಂಬೈನ್ಡ್ ನ್ಯಾಚುರೋಪಥಿ ಆಂಡ್ ಯೋಗ ಥೆರಫಿ ಆನ್ ಕ್ಲಿನಿಕಲ್ ಔಟ್‌ಕಂಮ್ಸ್ ಇನ್ ರುಮಟಾಯ್ಡ್ ಆರ್ಥರೈಟಿಸ್ ಪೆಶಂಟ್ಸ್ – ಅ ರ್ಯಾಂಡಮೈಸ್‌ಡ್ ಕಂಟ್ರೋಲ್ ಟ್ರಯಲ್” (Impact...
ಕಳಿಯ: ಇಲ್ಲಿಯ ಬೆರ್ಕೆತ್ತೋಡಿ ನಿವಾಸಿ ಶ್ರೀಮತಿ ಹೊನ್ನಮ್ಮ (72ವ) ಅಲ್ಪಕಾಲದ ಅನಾರೋಗ್ಯದಿಂದ ಮಾ.21ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಓರ್ವ ಪುತ್ರ ಓರ್ವೆ ಪುತ್ರಿ, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಥಬೀದಿಯಲ್ಲಿ ಮಾ 22ರಂದು ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ “ಆಳ್ವಾಸ್ ಸಾಂಸ್ಕೃತಿಕ ವೈಭವ” ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು. ಸಾಂಸ್ಕೃತಿಕ...