ಚಿತ್ರ ವರದಿ

ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಕಲ್ಮಂಜ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜರವರು ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ಕಲ್ಮಂಜದ ಮತಗಟ್ಟೆಗೆ ಭೇಟಿ ನೀಡಿದರು.

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

Suddi Udaya

ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯಿತ್ತಿದ್ದು ಇಂದು ಬೆಳಿಗ್ಗೆ 7ರಿಂದ 1 ರವರೆಗೆ ಶೇ. 51.29 ಮತದಾನ ನಡೆಯಿತು. ತಾಲೂಕಿನಾದ್ಯಂತ ...

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 98 ರಲ್ಲಿ ಯುವ ಮತಗಟ್ಟೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿ ತೆರಳುತ್ತಿರುವುದು. ಇಲ್ಲಿ ವಿಶೇಷ ಚೇತನರಿಗೆ ...

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya

ಬೆಳ್ತಂಗಡಿ: ಚಾರ್ಮಾಡಿ ಮತಗಟ್ಟೆ ಸಂಖ್ಯೆ 21ರಲ್ಲಿ ಬೆಳ್ಳಿಗಿನಿಂದಲೇ ಬಿರುಸಿನಿಂದ ಮತದಾನ ನಡೆಯುತ್ತಿದ್ದು ಭಾರಿ ಸಂಖ್ಯೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.

ಪಡಂಗಡಿ: ಹಿರಿಯ ನಾಗರಿಕ ಧರ್ಣಪ್ಪ ಶೆಟ್ಟಿ ಯವರಿಂದ ಮತ ಚಲಾವಣೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರಿಯ ನಾಗರಿಕರಾದ ಧರ್ಣಪ್ಪ ಶೆಟ್ಟಿವರು ಮತಗಟ್ಟೆ ಸಂಖ್ಯೆ 120ರಲ್ಲಿ ಮತ ಚಲಾಯಿಸಿದರು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಲಾರೆನ್ಸ್ ಮುಕ್ಕುಯಿ ಅವರು ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ನಗರದ ಬೂತ್ ಸಂಖ್ಯೆ‌ 106ರಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಪ್ರತಿಯೊಬ್ಬರೂ ...

ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ

Suddi Udaya

ಮಂಗಳೂರು ಲೋಕಸಭಾ ಚುನಾವಣೆ ಬಿಸಿಲಿನ ನಡುವೆಯೂ ಉತ್ಸಾಹದಿಂದ ನಡೆಯುತ್ತಿದ್ದು ಮತದಾರರು ಅತ್ಯಂತ ಖುಷಿಯಿಂದ ತಮ್ಮ ಹಕ್ಕನ್ನು ಚಲಾಯಿಸಿದರು. ಈ‌ ನಡುವೆ ಮರೋಡಿಯಲ್ಲಿ 90 ವರ್ಚದ ವಯೋವೃದ್ದೆ ಗಿರಿಯಮ್ಮ‌ ...

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಬಳಂಜ: ಲೋಕಸಭೆ ಚುನಾವಣೆಯ ಅಂಗವಾಗಿ ವೀಲ್ ಚಯರ್ ನಲ್ಲಿ ಬಂದು ಬಳಂಜ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದ 88 ವರ್ಷದ ಅಜ್ಜಿ ಗಂಗಮ್ಮ‌ ಹೆಗ್ಡೆ ಬಳಂಜ ಇವರು ...

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಡ ಗ್ರಾಮದ ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು.

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಾವೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ತಾಲೂಕಿನ ನಾವೂರಿನ ಮತಕೇಂದ್ರಕ್ಕೆ ಭೇಟಿ ನೀಡಿದರು. ಈ ವೇಳೆ ಕಾರ್ಯಕರ್ತರು ಜೊತೆಗಿದ್ದರು.

error: Content is protected !!