September 19, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.20-27: ಶ್ರೀ ರಾಮಕ್ಷೇತ್ರದಲ್ಲಿ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ- ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya
ಕನ್ಯಾಡಿ: ದಕ್ಷಿಣದ ಅಯೋಧ್ಯೆಯೆಂದೇ ಕರೆಯಲ್ಪಡುವ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್, ನಿತ್ಯಾನಂದ ನಗರ, ಧರ್ಮಸ್ಥಳದಲ್ಲಿ ಮಾ.20 ರಿಂದ ಮಾ.27 ರವರೆಗೆ 66ನೇ ವರ್ಷದ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ ಸಮಾರಂಭ ಹಾಗೂ ಶ್ರೀ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಮಾ.21: ಇತಿಹಾಸ ಪ್ರಸಿದ್ದ ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya
ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಜಿಲ್ಲೆಯ ಅತ್ಯಂತ ಪುರಾತನ ಕಂಬಗಳಲ್ಲಿ ವೇಣೂರು- ಪೆರ್ಮುಡ, ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಡ ಒಂದು. ಹಾಗಾಗಿ ವೇಣೂರು ಕಂಬಳ ರಾಜ್ಯದ ಗಮನ ಸೆಳೆದ ಗ್ರಾಮೀಣ ಸೊಗಡಿನ ಕಂಬಳವಾಗಿದೆ. ಕೀರ್ತೀಶೇಷ ಮಾಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಛತ್ರಕ್ಕೆ ಶಂಕುಸ್ಥಾಪನೆ

Suddi Udaya
ವೇಣೂರು: ಇತಿಹಾಸ ಪ್ರಸಿದ್ಧ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಬರುವ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಪ್ರಸಾದ ಸ್ವೀಕರಿಸಲು ತಾತ್ಕಾಲಿಕ ಅನ್ನಛತ್ರಕ್ಕೆ ಶಂಕುಸ್ಥಾಪನೆ ಮಾಡಲಾಯಿತು. ವೇಣೂರು ಸೀಮೆಯ ಅರಸರಾದ ಡಾ. ಪದ್ಮಪ್ರಸಾದ್ ಅಜಿಲರು, ಎಕ್ಸೆಲ್ ವಿದ್ಯಾಸಂಸ್ಥೆಯ ಸ್ಥಾಪಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯಸ್ಮರಣೆ ಆಚರಣೆ

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಮಾಜಿ ಅಧ್ಯಕ್ಷ ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯ ಸ್ಮರಣೆಯನ್ನು ಇತ್ತೀಚೆಗೆ ದಯಾ ವಿಶೇಷಾ ಚೇತನರ ಶಾಲೆ ಹಾಗೂ ಅನುಗ್ರಹ ವೃದ್ಧಾಶ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

Suddi Udaya
ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಾವೂರು ಇದರ ಆಶ್ರಯದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಾ.19ರಂದು “ಚಾಂದ್ರಮಾನ ಯುಗಾದಿ” ಪರಾಭವ ನಾಮ ಸಂವತ್ಸರಾರಂಭದ ಅಂಗವಾಗಿ ಬೆಳಿಗ್ಗೆ ೮ರಿಂದ ದೀಪ ಪ್ರಜ್ವಲನ, ಸಾಮೂಹಿಕ ವಿಷ್ಣುಸಹಸ್ರನಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮೂಡುಕೋಡಿ ಮುಂಡೇಲು ನಿವಾಸಿ ಪೂವಪ್ಪ ಮೂಲ್ಯ ನಿಧನ

Suddi Udaya
ವೇಣೂರು: ಮೂಡುಕೋಡಿ ಮುಂಡೇಲು ಮನೆ ನಿವಾಸಿ ಪೂವಪ್ಪ ಮೂಲ್ಯ(82ವ) ರವರು ಮಾ.17ರಂದು ನಿಧನರಾದರು. ಮೃತರು ಪತ್ನಿ ಕಮಲ, ಮಕ್ಕಳಾದ ಸಂಜೀವ ಮೂಲ್ಯ, ಸುಂದರ ಮೂಲ್ಯ, ಲಿಂಗಪ್ಪ ಮೂಲ್ಯ, ಶೇಖರ ಮೂಲ್ಯ, ಬೇಬಿ, ಲೀಲಾವತಿ, ಅಳಿಯಂದಿರು,...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ವತಿಯಿಂದ ಪಂಚಾಯತ್‌ಗೆ ಡಸ್ಟ್‌ಬಿನ್ ವಿತರಣೆ

Suddi Udaya
ನೆಲ್ಯಾಡಿ: ನೆಲ್ಯಾಡಿಯ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ಸೀರೋ ಮಲಬಾರ್ ಯೂತ್ ಮೂವ್ಮೆಂಟ್ (ಎಸ್‌ಎಂವೈಎಂ) ಉತ್ಸಾಹಿ ಯುವಕರ ಬಳಗವು ನೆಲ್ಯಾಡಿ ಪೇಟೆ ಪ್ರದೇಶದಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸಿ, ನಂತರ ನೆಲ್ಯಾಡಿ ಗ್ರಾಮ ಪಂಚಾಯತ್‌ಗೆ ಐದು ಡಸ್ಟ್‌ಬಿನ್‌ಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ: ಶಾಲಾ ವಿದ್ಯಾರ್ಥಿನಿಯರ ಪೋಷಕರಿಗೆ ಎಚ್.ಪಿ.ವಿ ಲಸಿಕೆಯ ಮಹತ್ವ, ಆರೋಗ್ಯದ ಬಗ್ಗೆ ಜಾಗೃತಿ ಹಾಗೂ ವೈದ್ಯಕೀಯ ಮಾರ್ಗದರ್ಶನ ನೀಡುವ ಅಂಗವಾಗಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಾ.18 ರಂದು “ಎಚ್‌.ಪಿ.ವಿ ಲಸಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಮಹಾವಿದ್ಯಾಲಯ: ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಚಾಲನೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಸಮ್ಯಗ್ದರ್ಶನ ಸಭಾಭವನದಲ್ಲಿ ಕೀರ್ತಿಶೇಷ ಪೂಜ್ಯ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಚಾಲನೆ ನೀಡಲಾಯಿತು....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya
ಮುಂಡಾಜೆ: ಮುಂಡಾಜೆ ಸಮೀಪದ ಅರಸಮಜಲು ಎಂಬಲ್ಲಿ ನೇತ್ರಾವಾತಿ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಘಟನೆ ಮಾ.18ರಂದು ನಡೆದಿದೆ. ಮೃತಪಟ್ಟ ಬಾಲಕ ನಿಶಾಂತ್ (16) ಎಂದು ಗುರುತಿಸಲಾಗಿ, ಹೆಚ್ಚಿನ ಮಾಹಿತಿ ತಿಳಿದು...
error: Content is protected !!