September 19, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಟಿ. ಪ್ರಕಾಶ ಪ್ರಭು ರವರಿಗೆ ಡಾಕ್ಟರೇಟ್ ಪದವಿ

Suddi Udaya
ಬೆಳ್ತಂಗಡಿ: ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಗಣಿತ ಪ್ರಾಧ್ಯಾಪಕ ಟಿ.ಪ್ರಕಾಶ ಪ್ರಭು, ರವರು ಮಂಡಿಸಿದ “ಸಮ್ ಸ್ಟಡೀಸ್ ಇನ್ ಪೊಯ್ಂಟ್ ಸೆಟ್ ಟೊಪೊಲಜಿ- ಸಮ್ ಫಂಕ್ಷನ್ಸ ವಯಾ ಆಲ್ಫಾ ಓಪನ್ ಸೆಟ್ಸ” (SOME STUDIES...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya
ಪಾಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯ ಡಾ|| ಡಿ ವೀರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ 1,45,000 ಮೌಲ್ಯದ ಸ್ಮಾರ್ಟ್ ಟಿವಿಯನ್ನು ಬಿಡುಗಡೆ ಮಾಡಲಾಯಿತು ಕೃಷಿ ಮೇಲ್ವಿಚಾರಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶುಭ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ “ಶುಭ-ಗೋಲ್ಡ್” ಸ್ಕೀಮ್ ಪ್ರಾರಂಭ: ಸಂಸ್ಥೆಯ ನೂತನ ರಾಯಭಾರಿ ಚಲನಚಿತ್ರ ನಟಿ ಸಿಂಚನ ಪಿ ರಾವ್ ರಿಂದ ಪೋಸ್ಟರ್ ಅನಾವರಣ

Suddi Udaya
ಉಜಿರೆ: ಉಜಿರೆಯ ಮಾಡ ಕಾಂಪ್ಲೆಕ್ಸ್ ನಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ, ಗ್ರಾಹಕರ ನಂಬಿಕೆಗೆ ಹೆಸರುವಾಸಿಯಾಗಿರುವ ಹಾಗೂ ಸದಾ ನಗುಮೊಗದ ಸೇವೆಯನ್ನು ನೀಡುತ್ತಿರುವ ಸುಧಾಕರ ಆಚಾರ್ಯ ರವರ ಮಾಲಕತ್ವದ ಶುಭ ಜ್ಯುವೆಲ್ಲರ್ಸ್ & ವರ್ಕ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಕಾಲೇಜು: ಸಾಧಕರ ದಿನ-229 ವಿದ್ಯಾರ್ಥಿ ಸಾಧಕರಿಗೆ ಪ್ರಶಸ್ತಿ ಪತ್ರ ವಿತರಣೆ

Suddi Udaya
ಉಜಿರೆ: ಬದುಕಿಗೆ ಅನ್ವಯವಾಗದ ಅನಾವಶ್ಯಕ ಸಂಗತಿಗಳನ್ನು ನಿರ್ಲಕ್ಷಿಸಿ ಸಾಧನೆಯ ಹಾದಿ ಕ್ರಮಿಸುವ ಗುರಿಕೇಂದ್ರಿತ ನಿರಂತರ ಪ್ರಯತ್ನ ಯಶಸ್ಸನ್ನು ನಿಖರಗೊಳಿಸುತ್ತದೆ ಎಂದು ಬೆಂಗಳೂರಿನ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಶ್ರಾವ್ಯ ಎಸ್.ಕುಮಾರ್ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ: ರಥೋತ್ಸವ- ಇಂದು ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya
ಬೆಳ್ತಂಗಡಿ: ಕರಾವಳಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಪೆರಿಂಜೆಯ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ಮೂಲಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಮಾ.14 ರಂದು ಮೊದಲುಗೊಂಡು ಮಾ.19ರ ವರೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ವಿಜೃಂಭಣೆಯಿಂದ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಷನ್ ವೇಣೂರು ವಲಯ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ವೇಣೂರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಷನ್ ವೇಣೂರು ವಲಯದ ವಾರ್ಷಿಕ ಮಹಾಸಭೆಯು ಕ್ಷೇತ್ರ ಸಮಿತಿಯ ಸಹಕಾರದೊಂದಿಗೆ ಫೆ.28ರಂದು ವೇಣೂರು ಗಾರ್ಡನ್ ವ್ಯೂ ಕಾಂಪ್ಲೆಕ್ಸ್‌ನಲ್ಲಿ ವಲಯದ ಅಧ್ಯಕ್ಷ ಉಮೇಶ್ ಟೈಲರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಾರಾವಿ ಸೂರ್ಯನಾರಾಯಣ ದೇವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya
ನಾರಾವಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಾರಾವಿ ಸೂರ್ಯನಾರಾಯಣ ದೇವಸ್ಥಾನದ ನೂತನ ಸಭಾಭವನಕ್ಕೆ ರೂ.2 ಲಕ್ಷ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಗ್ರಾ.ಪಂ.ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ನಾವೂರು: ನಾವೂರು ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಮಾ.17ರಂದು ನಾವೂರು ಸ.ಹಿ.ಪ್ರಾ. ಶಾಲೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀರಾಮ ಕ್ರೆಡಿಟ್ ಕೋ ಆಪರೇಟ್ ಸೊಸೈಟಿನಲ್ಲಿ ಗ್ರಾಹಕರ ಹಣ ವಂಚನೆ ಪ್ರಕರಣ: ತನಿಖೆಗಾಗಿ ಬ್ಯಾಂಕಿಗೆ ಎಂಟ್ರಿಯಾದ ಸಿಐಡಿ ತಂಡ

Suddi Udaya
ಬೆಳ್ತಂಗಡಿ: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂ. ಹಣವನ್ನು ವಾಪಾಸ್ ನೀಡದೆ (ವಂಚನೆ) ಹಗರಣ ಮಾಡಿರುವ ಪ್ರಕರಣ ಸಂಬಂಧ ಮಾ.17 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಶೇ.100 ಮತದಾನವಾದರೂ ಅಭಿವೃದ್ಧಿ ಹೊಂದದ ಬಾಂಜಾರು ಮಲೆ… ಮಾತು ತಪ್ಪಿದ ಅಧಿಕಾರಿಗಳು…???

Suddi Udaya
ದ.ಕ ಜಿಲ್ಲೆಯ ಹೆಬ್ಬಾಗಿಲು ಎಂದೇ ಕರೆಯಲಾಗುವ ಬಾಂಜಾರು ಮಲೆಕುಡಿಯ ಕಾಲೋನಿ ಇನ್ನೂ ಅಭಿವೃದ್ಧಿ ವಂಚಿತಗೊಂಡಿದೆ. ಆದರೂ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಇಲ್ಲಿ ಚುನಾವಣೆಯಲ್ಲಿ 100% ಮತದಾನ ಗ್ಯಾರಂಟಿ. ಇಲ್ಲಿ ಇಲ್ಲಗಳೇ ಸಾಮ್ರಾಜ್ಯವಾಗಿ ಬೆಳೆಯುತ್ತಿದೆ ಇದು...
error: Content is protected !!