32.3 C
ಪುತ್ತೂರು, ಬೆಳ್ತಂಗಡಿ
September 19, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ: ಜೋಡು ಜೀಟಿಗೆ ನಾಟಕ ಪ್ರದರ್ಶನ

Suddi Udaya
ಬೆಳ್ತಂಗಡಿ: ಗ್ರಾಮದೈವ ಶ್ರೀ ಕೊಡಮಣಿತ್ತಾಯ ಮತ್ತು ಗುತ್ತು ಭಾಮ ದೈವ, ಶ್ರೀ ಜುಮಾದಿ ಹಾಗೂ ಸಹಪರಿವಾರ ದೈವಗಳ ದೈವಸ್ಥಾನ ಬಡೆಕ್ಕಾವುಗುತ್ತು ದೈವ ಕ್ಷೇತ್ರದಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ ಮಾ.14 ರಂದು ನಡೆಯಿತು....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಗಸ್ತು ಅರಣ್ಯ ಪಾಲಕರಾಗಿ ನಾರಾವಿಯ ಅಣ್ಣ-ತಮ್ಮ ನೇಮಕ

Suddi Udaya
ಬೆಳ್ತಂಗಡಿ: ಅರಣ್ಯ ಇಲಾಖೆಯ ಹೊಸ ನೇಮಕಾತಿಯಲ್ಲಿ ಪರೀಕ್ಷೆ ಬರೆದು ಆಯ್ಕೆಗೊಂಡು ಅಣ್ಣ- ತಮ್ಮ ಇಬ್ಬರು ಗಸ್ತು ಅರಣ್ಯ ಪಾಲಕರಾಗಿ ಅರಣ್ಯ ಇಲಾಖಾ ಸೇವೆಗೆ ನೇಮಕಗೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾರಾವಿ ನೂಜೋಡಿ ಮನೆಯ ಅಣ್ಣಿ ಮಲೆಕುಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಎಂ ಶ್ರೀ ಸರ್ಕಾರಿ ಮಾದರಿ ಬೆಳ್ತಂಗಡಿ ಶಾಲೆಗೆ ಧರ್ಮಸ್ಥಳದ ‘ಜ್ಞಾನ ವಿಕಾಸ’ ತಂಡ ಭೇಟಿ: ಸ್ಮಾರ್ಟ್ ಕ್ಲಾಸ್ ವೀಕ್ಷಣೆ

Suddi Udaya
​ಬೆಳ್ತಂಗಡಿ: ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನವಿಕಾಸ ವಿಭಾಗದ ನಿರ್ದೇಶಕರಾದ ಶ್ರೀ ವಿಠಲ ಪೂಜಾರಿಯವರು ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ನೂತನ ಸೌಲಭ್ಯಗಳನ್ನು...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

Suddi Udaya
ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಸಂಘ, ದಕ್ಷಿಣ ಕನ್ನಡ ವತಿಯಿಂದ ಬೋಧಕರ ವಿಭಾಗದಲ್ಲಿ ಅತ್ಯುತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿಶಿಲ ಹೇವಾಜೆ ನಿವಾಸಿ ತನಿಯಪ್ಪ ಮುಗೇರ ನಿಧನ

Suddi Udaya
ಶಿಶಿಲ: ಇಲ್ಲಿಯ ಹೇವಾಜೆ ನಿವಾಸಿ ತನಿಯಪ್ಪ ಮುಗೇರ (56ವ) ರವರು ಅಲ್ಪಕಾಲದ ಅಸೌಖ್ಯದಿಂದ ಮಾ.15ರಂದು ನಿಧನರಾದರು. ಮೃತರು ಪತ್ನಿ ಜಾನಕಿ, ಪುತ್ರಿಯರಾದ ರೇಷ್ಮಾ, ರಶ್ಮಿ, ರೇಖಾ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಟಿ. ವಿ. ಉದ್ಘಾಟನೆ ಮತ್ತು ಪೋಷಕರ ಮಹಾಸಭೆ

Suddi Udaya
ಕೊಯ್ಯೂರು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಸುಮಾರು 2 ಲಕ್ಷ ಅನುದಾನದಲ್ಲಿ ಒದಗಿಸಲ್ಪಟ್ಟ ಸ್ಮಾರ್ಟ್ ಟಿ. ವಿ....
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಮೊಗ್ರು: ರೂ.240ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಏತ ನೀರಾವರಿ ಯೋಜನೆ: ಶಾಸಕ ಹರೀಶ್ ಪೂಂಜರಿಂದ ಕಾಮಗಾರಿ ಪರಿಶೀಲನೆ

Suddi Udaya
ಮೊಗ್ರು: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ರೂ.240 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆಯ ಅಭಿವೃದ್ಧಿ ಕಾಮಗಾರಿ ಪ್ರಗತಿಯನ್ನು ಶಾಸಕ ಹರೀಶ್ ಪೂಂಜ ಅವರು ಮಾ.15 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಟಿ. ವಿ. ಜೋಸೆಫ್ ರಸ್ತೆ” ನಾಮಫಲಕ ಅನಾವರಣ – ಕಾರುಣ್ಯ ಸ್ಪರ್ಶಂ ಯೋಜನೆಯಡಿ ಚಿಕಿತ್ಸಾ ಸಹಾಯಧನ

Suddi Udaya
ಕಳೆಂಜ: ದಿವಂಗತ ಡಾ. ಟಿ. ವಿ. ಜೋಸೆಫ್ ಅವರ 41ನೇ ದಿನದ ಪುಣ್ಯ ಸ್ಮರಣೆ ಅಂಗವಾಗಿ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (ರಿ.) ವತಿಯಿಂದ ಆಯೋಜಿಸಲಾದ ಶ್ರದ್ಧಾಂಜಲಿ ಕಾರ್ಯಕ್ರಮ ಹಾಗೂ ಚಿಕಿತ್ಸಾ ಸಹಾಯಧನ ಹಸ್ತಾಂತರ ಕಾರ್ಯಕ್ರಮವು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಮಾ.17:ಉಡುಪಿಯ ಅಮೃತ ಗಾರ್ಡನ್ ನಲ್ಲಿ ಬೃಹತ್ ಅಪ್ರೆಂಟಿಸ್ಶಿಪ್ ಮೇಳ ಹಾಗೂ ಬೃಹತ್ ಉದ್ಯೋಗ ಮೇಳ

Suddi Udaya
ಬೆಳ್ತಂಗಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ (ಐ.ಟಿ.ಐ.) ಜಿಲ್ಲಾಡಿ ಮತ್ತು ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮಂತ್ರಾಲಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗೀಯ ಕಛೇರಿ ಮೈಸೂರು ಇದರ ಸಹಯೋಗದಲ್ಲಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

Suddi Udaya
ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ...
error: Content is protected !!