ಚಿತ್ರ ವರದಿ
ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ
ಬಳಂಜ: ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರಾ ಮಹೋತ್ಸವವು ವಿವಿಧ ವೈದಿಕ,ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿದೆ. ಶ್ರೀ ಕ್ಷೇತ್ರದಲ್ಲಿ ದೇವರ ...
ಎ.17 : ಬೆಳ್ತಂಗಡಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಮತಪ್ರಚಾರ:ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಪತ್ರಿಕಾಗೋಷ್ಠಿ
ಬೆಳ್ತಂಗಡಿ: ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಈಗಾಗಲೇ ತಾಲೂಕಿಗೆ ಪ್ರಚಾರಕ್ಕಾಗಿ ಬಂದಿದ್ದು ಏ.17ರಂದು ಮತ್ತೊಂದು ಬಾರಿ ಬೆಳ್ತಂಗಡಿಯಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ ...
ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ
ಲಾಯಿಲ : ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವವು ಎ.14 ರಂದು ಲಾಯಿಲ ಗುತ್ತು ಅಜೆಕಾರು ಸ್ಥಾನದಲ್ಲಿ ನಡೆಯಿತು. ...
ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ
ಅಳದಂಗಡಿ: ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳಾದ ತೃಪ್ತಿ ಮತ್ತು ಗೆಳತಿ ತಂಡವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು. ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷ ಮಂಜುನಾಥ ಆಚಾರ್ಯ ...
ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮ:
ಶಿರ್ಲಾಲು: ಬದುಕಿನುದ್ದಕ್ಕೂ ಪರಿಶುದ್ಧ ಮನಸ್ಸು ಪಡೆಯುವ ಏಕೈಕ ಮಾರ್ಗ ಭಜನೆ. ಭಜನೆಯಿಂದ ದೈವತ್ವ ಮತ್ತು ಉತ್ತಮ ಸಂಸ್ಕಾರ ಜಾಗೃತವಾಗುತ್ತದೆ ಎಂದು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ...
ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅನ್ಯಾಯ ಮತ್ತು ತನಿಖೆಯಲ್ಲಿನ ಲೋಪಗಳ ಬಗ್ಗೆ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದು, ಹಾಗೆಯೆ ಜನಸಾಮಾನ್ಯರಿಗೆ ...
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ (81ವ)ರವರು ಹೃದಯಘಾತದಿಂದ ನಿಧನರಾಗಿದ್ದಾರೆ. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. 1964ರಲ್ಲಿ ‘ವೀರ ಸಂಕಲ್ಪ’ ...
ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ
ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಎ.16ರಂದು ಪುತ್ತೂರು ...
ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ
ವೇಣೂರು: ಇಲ್ಲಿನ ಪೆರಿಂಜೆ ನಿವಾಸಿ ಪಿ.ಉಸ್ಮಾನ್ (84) ಎ.15ರಂದು ತನ್ನ ಸ್ವಗ್ರಹದಲ್ಲಿ ನಿಧನರಾದರು. ಇವರು ಪಡ್ಡಂದಡ್ಕ ಜುಮ್ಮಾ ಮಸೀದಿಯ ಆಡಳಿತ ಕಮಿಟಿಯಲ್ಲಿ ಕನ್ವಿನರ್, ಉಪಾಧ್ಯಕ್ಷ, ಕಾರ್ಯದರ್ಶಿಯಾಗಿ ಹಲವು ...
ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್ಪ್ರೈಸಸ್ ಶುಭಾರಂಭ
ಕಕ್ಕಿಂಜೆ : ಇಲ್ಲಿಯ ಚಾರ್ಮಾಡಿ ರಸ್ತೆಯಲ್ಲಿ ಸುಜಯ್ ಮಿಯಾರು ರವರ ಮಾಲಕತ್ವದ ಅನುಗ್ರಹ ಪೇಪರ್ ಪ್ಲೇಟ್ ಎಂಟರ್ಪ್ರೈಸಸ್ ಇತ್ತೀಚೆಗೆ ಶುಭಾರಂಭಗೊಂಡಿತು.ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ...