ಚಿತ್ರ ವರದಿ

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ ಅಂಗವಾಗಿ ಎ.15ರಂದು ಬಿಜೆಪಿ ...

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ತಾತ್ಕಾಲಿಕ ಬಸ್ ಚಾಲಕ ವಿನಯ (ಶಶಿಧರ ) ಗೌಡ (58 ವರ್ಷ) ಹೃದಯಾಘಾತದಿಂದ ನಿಧನರಾದ ಘಟನೆ ಎ.15ರಂದು ನಡೆದಿದೆ. ...

ಬೆಳ್ತಂಗಡಿ ಪವ‌ರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಅದೃಷ್ಟವಂತ ಯೋಜನೆಯಲ್ಲಿ ಗ್ರಾಹಕರು ಪಡೆದರು ದ್ವಿಚಕ್ರ ವಾಹನ ಡ್ಯಾನ್ಸ್ ಟು ಡ್ಯಾನ್ಸ್ ಆನ್ ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ: ತಾಲೂಕಿನ ಪ್ರಸಿದ್ದ ಹಾಗೂ ಪ್ರಾಮಾಣಿಕ ಸಂಸ್ಥೆಯಾಗಿ ಗ್ರಾಹಕರ ಪ್ರೀತಿ ವಿಶ್ವಾಸ ಗಳಿಸಿದ ಪವ‌ರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಏ.15ರಂದು ಮಧ್ಯಾಹ್ನ ...

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಸಚಿವ ಮಾಂಕಾಳ್ ಎಸ್. ವೈದ್ಯ ಭೇಟಿ

Suddi Udaya

ಧರ್ಮಸ್ಥಳ : ಕರ್ನಾಟಕ ಸರಕಾರದ ಮೀನುಗಾರಿಕೆ, ಒಳನಾಡು ಬಂದರು ಸಚಿವ ಮಾಂಕಾಳ್ ಎಸ್. ವೈದ್ಯ ಎ.15ರಂದು ಶ್ರೀ ರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ...

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಹಾಕೋಟೆ ನಿವಾಸಿ ಕೃಷಿಕ ಗಂಗಯ್ಯ ಗೌಡ (78 ವರ್ಷ) ವಯೋಸಹಜ ಅನಾರೋಗ್ಯದಿಂದ ಎ.15 ರಂದು ಸ್ವ ಗ್ರಹದಲ್ಲಿ ನಿಧನರಾದರು. ಮೃತರು ...

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya

ಬೆಳ್ತಂಗಡಿ : ಕಳಿಯ ಗ್ರಾಮದ ಗೋವಿಂದೂರು ಸರಕಾರಿ ಶಾಲಾ ಪಕ್ಕದಲ್ಲಿರುವ ಗುಡ್ಡದಲ್ಲಿ ಬೆಂಕಿ ತಗುಲಿದ ಘಟನೆ ಎ.15 ರಂದು ಮಧ್ಯಾಹ್ನ ನಡೆಯಿತು. ಈ ಸಂದರ್ಭದಲ್ಲಿ ಸ್ಥಳೀಯರು ಅಗ್ನಿಶಾಮಕ ...

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿದ್ಯಾರ್ಥಿನಿ ನಮ್ರತ ಎಸ್ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 588 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಗಳಿಸಿರುತ್ತಾರೆ. ...

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ಬೆಳ್ತಂಗಡಿ: ಬೇಸಿಗೆಯಲ್ಲಿ ಏರುತ್ತಿರುವ ತಾಪಮಾನ ಆಧರಿಸಿ ಹಾಗೂ ಲೋಕಸಭಾ ಚುನಾವಣೆಯಿಂದಾಗಿ ಹಲವು ಅಂಗನವಾಡಿ ಕಾರ್ಯಕರ್ತೆಯರು ಹಾಗು ಇನ್ನಿತರೆ ಚುನಾವಣಾ ಕೆಲಸಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ 2024-25ನೇ ಸಾಲಿಗೆ ಅಂಗನವಾಡಿ ಕೇಂದ್ರಗಳಿಗೆ ...

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಮೈಂದಕೋಡಿ ಮನೆಯಲ್ಲಿ ಕಮ್ಮಟ ಭಜನೆ ಹಾಗೂ ಸತ್ಯ ದೇವತೆ ಮತ್ತು ಇತರ ದೈವಗಳ ನೇಮೋತ್ಸವ ಎ.14 ರಂದು ರಾತ್ರಿ ವಿಜೃಂಭಣೆಯಿಂದ ಜರುಗಿತು. ...

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಬಾಕಿಮಾರು ಮನೆ ಶ್ರೀಮತಿ ರುಕ್ಮಿಣಿ (77 ವರ್ಷ) ವಯೋಸಹಜದಿಂದ ಎ.14 ರಂದು ಸ್ವ ಗ್ರಹದಲ್ಲಿ ನಿಧನರಾದರು. ಮೃತರು ಓರ್ವ ಪುತ್ರ ...

error: Content is protected !!