ಚಿತ್ರ ವರದಿ
ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ
ತೆಕ್ಕಾರು: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸರಳಿಕಟ್ಟೆ ಮೂಡಡ್ಕ ಅಲ್ ಮದೀನತುಲ್ ಮುನವ್ವರ ಪಿಯು ಕಾಲೇಜಿನ ವಿದ್ಯಾರ್ಥಿ ಆಯಿಷಾತುಲ್ ರಫೀಯ 600 ರಲ್ಲಿ 568 ...
ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ
ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರೋತ್ಸವ ಸಂದರ್ಭದಲ್ಲಿ ಮೈಸೂರು ಶ್ರೀಮತಿ ಶ್ರೀದೇವಿ ಮತ್ತು ಬಾಲಕೃಷ್ಣ ಭಟ್ ಮತ್ತು ...
ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ
ಬೆಳ್ತಂಗಡಿ: ದಕ್ಷಿಣ ಭಾರತ ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ನಮಾಜ್ ಕಾಜೂರ್ ಕ್ಷೇತ್ರದ ಧರ್ಮಗುರುಗಳಾದ ಸಯ್ಯದ್ ...
ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ
ವಿಶ್ವದೆಲ್ಲೆಡೆ ರಂಝಾನ್ ಹಬ್ಬದ ಆಚರಣೆಯಲ್ಲಿರುವಾಗ ಉಳ್ತೂರಿನಲ್ಲಿ ಕೂಡಾ ಸಂಭ್ರಮದಿಂದ ಊರಿನ ಹಿರಿಯರು ಕಿರಿಯರು ಸೇರಿ ಆಚರಿಸಿದರು, ಈದ್ ಸಂದೇಶ ಹಾಗೂ ಪ್ರಾರ್ಥನೆಗೆ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ...
ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ
ಕಲ್ಮಂಜ: ಇಲ್ಲಿಯ ಆದರ್ಶ ನಗರದ ನಿವಾಸಿ ನಿಶ್ಬಾ (20 ವ) ಹೃದಯಾಘಾತದಿಂದ ಎ.09ರಂದು ಪತಿಯ ಮನೆಯಲ್ಲಿ ನಿಧನರಾದರು. ಮದುವೆಯಾಗಿ 7 ತಿಂಗಳಾಗಿದ್ದು, 4 ತಿಂಗಳ ಗರ್ಭಿಣಿಯಾಗಿದ್ದರು. ಮೃತರು ...
ಬೆಳ್ತಂಗಡಿ ಸುವರ್ಣ ಆರ್ಕೇಡ್ನಲ್ಲಿ ರಾಜ್ಎಂಟರ್ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ
ಬೆಳ್ತಂಗಡಿ: ಇಲ್ಲಿಯ ಸುವರ್ಣ ಆರ್ಕೇಡ್ನಲ್ಲಿ ಕಾರ್ಯಾಚರಿಸುತ್ತಿದ್ದ ಮೋದಿಕೇರ್ ಸಂಸ್ಥೆಯಲ್ಲಿ ಇದೀಗ ರಾಜ್ಎಂಟರ್ಪ್ರೈಸಸ್ ಸೈಬರ್ ಸೆಂಟರ್ ಯುಗಾದಿಯ ಶುಭದಿನ ಎ.10 ರಂದು ಶುಭಾರಂಭಗೊಂಡಿತು. ಉದ್ಘಾಟನೆಯನ್ನು ಕಟ್ಟಡದ ಮಾಲಕರಾದ ವೈ ...
ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ
ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶೇ. 100 ಫಲಿತಾಂಶ ದಾಖಲಿಸಿದ್ದು, ರಾಜ್ಯಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗ ...
ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಂಭ್ರಮ ಸಡಗರ ದಿಂದ ಈದುಲ್ ಫಿತರ್ ಆಚರಿಸಲಾಯಿತು. ಖತೀಬರಾದ ಮುಹಮ್ಮದ್ ಆಸಿಫ್ ಸಖಾಫಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಅಧ್ಯಕ್ಷರಾದ ಅಬೂಬಕ್ಕರ್ ...
ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ
ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ನ ಸ್ಥಾಪಕಾಧ್ಯಕ್ಷ , ಜೇಸಿಐ ಭಾರತದ ಕರ್ನಾಟಕ ರಾಜ್ಯ ಜೇಸಿಸ್ ನ ರಾಜ್ಯ ಉಪಾಧ್ಯಕ್ಷ, ರಾಜ್ಯ ಕೋಶಾಧಿಕಾರಿ ಪ್ರಮೋದ್ ಆರ್ ನಾಯಕ್ ...
ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ
ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆಯನ್ನು ಮಸೀದಿ ಖತೀಬರಾದ ಅಶ್ರಫ್ ಫೈಝಿ ಅರ್ಕಾನ ಕುತುಬ ಪಾರಾಯಣ ಮಾಡಿ ಈದ್ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಮಸೀದಿ ...