ಬೆಳ್ತಂಗಡಿ : ಕಳ್ಳತನ ಶಂಕೆ ಆರೋಪ ಹೊರಿಸಿ ಯುವಕನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿ ಬಳಿಕ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ನೇತೃತ್ವದಲ್ಲಿ ನ್ಯಾಯಾಲಯಕ್ಕೆ...
ಮುಂಡಾಜೆ: ಇಂದು(ಜೂ.2) ಸುರಿದ ಭಾರೀ ಗಾಳಿ ಮಳೆಯಿಂದ ಮುಂಡಾಜೆ ಸೀಟು ಬಳಿ ರಸ್ತೆಗೆ ಮರ ಬಿದ್ದು ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ. ರಸ್ತೆಗೆ ಮರ ಬಿದ್ದ ಪರಿಣಾಮ ವಿದ್ಯುತ್ ತಂತಿಗಳಿಗೆ ಹಾನಿಯಾಗಿದ್ದು, ಟ್ರಾಫಿಕ್...
ಮೋಡಗಳ ಮಡಿಲಲ್ಲಿ ಮರೆತಿದ್ದ ಎತ್ತಿನಭುಜ, ಒಂದು ಕ್ಷಣ ಸಿಡಿಲಿನ ಹೊಳಪಿಗೆ ತೇಲಿತು. ಪ್ರಕೃತಿ ತನ್ನ ಶಕ್ತಿಯನ್ನು ಪ್ರದರ್ಶಿಸಿದ ಆ ಕ್ಷಣ, ಕಣ್ಣು ಕಂಡ ಸೌಂದರ್ಯ ಕ್ಯಾಮೆರಾದಲ್ಲಿ ಶಾಶ್ವತವಾಯಿತು.” ಪಶ್ಚಿಮ ಘಟ್ಟಗಳ ಹಸಿರು ಹೊದಿಕೆಯ ನಡುವೆ...
ವೇಣೂರು: ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ಶಾಸಕರ ವಿವೇಚನಾ ನಿಧಿಯಿಂದ ಬೋರ್‌ವೆಲ್ ಸೌಲಭ್ಯವನ್ನು ಶಾಸಕ ಹರೀಶ್ ಪೂಂಜರವರು ಒದಗಿಸುವ ಮೂಲಕ ವಿದ್ಯಾರ್ಥಿಗಳ...
ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್ 2026ರ ಪರೀಕ್ಷೆಯಲ್ಲಿ ಅತ್ಯುತ್ತಮ ರ‍್ಯಾಂಕ್ ಪಡೆದು ಐ ಐ ಟಿ ಪ್ರವೇಶಕ್ಕೆ ಅರ್ಹರಾಗುವುದರೊಂದಿಗೆ ಕಾಲೇಜಿನ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಿದ್ದಾರೆ. ವಿದ್ಯಾರ್ಥಿಗಳಾದ...
ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ2026- 27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಮತ್ತು ಪೋಷಕರ ಮಹಾಸಭೆ ಜೂ. 01 ರಂದು ನಡೆಯಿತು. ವಿದ್ಯಾರ್ಥಿಗಳನ್ನು ಶಿಕ್ಷಕ ವೃಂದ ಮತ್ತು ಎಸ್ ಟಿ ಎಂ ಸಿ ಸದಸ್ಯರು ಸಂಸ್ಥೆಗೆ...
ಬಾರ್ಯ ಗ್ರಾಮದ ಮೂರುಗೋಳಿ ಹಾಗೂ ಪುತ್ತಿಲ ಗ್ರಾಮದ ಹೇರಾಜೆ ರಸ್ತೆಯ ಕಲ್ಲಾಜೆ ಎಂಬಲ್ಲಿ ಇರುವ 50 ವರ್ಷ ಹಳೆಯ ಸೇತುವೆಯೊಂದು ಕುಸಿಯುವ ಹಂತಕ್ಕೆ ಬಂದಿದೆ. ಈ ರಸ್ತೆಯು ಹೇರಾಜೆ, ಪಿಲ್ಯ, ಕಲೆಂಜಿಂಬೈಲು ಕಡೆಯವರಿಗೆ ಮೂರುಗೋಳಿಗೆ...
ತೋಟತ್ತಾಡಿ: ಬೆಂದ್ರಾಳ ಸೈಂಟ್ ಸಾವಿಯೋ ಶಾಲಾ ಪ್ರಾರಂಭೋತ್ಸವವು ಜೂ. 1ರಂದು ಸಂಭ್ರಮದಿಂದ ನಡೆಯಿತು. ಮುಖ್ಯ ಅತಿಥಿಯಾಗಿ ಗಂಡಿಬಾಗಿಲು ಚರ್ಚ್ ನ ಫಾ| ಬಿನೋಯ್ ಆಗಮಿಸಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಮಹತ್ವವನ್ನು ತಿಳಿಸಿದರು. ಅಧ್ಯಕ್ಷತೆಯನ್ನು ಪಿಟಿಎ...
ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ ಸಮಿತಿಯ ಅಧ್ಯಕ್ಷ ತರುಷ್ ಜೆ ಹೇರಾಜೆ ಇವರ ಅಧ್ಯಕ್ಷತೆಯಲ್ಲಿ ಮದ್ದಡ್ಕ ಬಂಡಿಮಠ ಮೈದಾನದ...
ಬೆಳ್ತಂಗಡಿ : ಇಂದಬೆಟ್ಟು ಗ್ರಾಮದ ಸ.ನಂ. 234/* ರಲ್ಲಿ 0.66 ಎಕ್ರೆ ಸರ್ಕಾರಿ ಜಮೀನನ್ನು 33/11 ಕೆವಿ ವಿದ್ಯುತ್ ಉಪಕೇಂದ್ರ ಸ್ಥಾಪನೆ ಉದ್ದೇಶಕ್ಕಾಗಿ ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ (ಮೆಸ್ಕಾಂ)...