ಚಿತ್ರ ವರದಿ
ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ
ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.8ರಿಂದ ಎ.17ರವರೆಗೆ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ವಿಜೃಂಭಣೆಯ ಅಷ್ಠಬಂಧ ಬ್ರಹ್ಮಕಲಶೋತ್ಸವ ನೆರವೇರಲಿದೆ. ಈಗಾಗಲೇ ಸಂಭ್ರಮದ ಬ್ರಹ್ಮಕಲಶೋತ್ಸವಕ್ಕೆ ...
ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ
ಕೊಕ್ಕಡ : ಬೆಳ್ತಂಗಡಿ ಮಂಡಲ ಬಿಜೆಪಿ ಎಸ್. ಟಿ. ಮೋರ್ಚಾ ದ ಪ್ರಧಾನ ಕಾರ್ಯದರ್ಶಿಯಾದ ವಿಠಲ ಕುರ್ಲೆ ಕೊಕ್ಕಡ ಇವರು ತನ್ನ ವಿವಾಹ ನಿಶ್ಚಿತಾರ್ಥದ ಆಮಂತ್ರಣ ಪತ್ರಿಕೆಯಲ್ಲಿ ...
ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್ ವಾಹನ ವಶ
ವೇಣೂರು :ಇಲ್ಲಿಯ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದ ...
ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ ಸೆಳೆದ ಕುಣಿತಾ ಭಜನೆ
ಬೆಳ್ತಂಗಡಿ: ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕವು ಎ.7 ರಿಂದ ಪ್ರಾರಂಭಗೊಂಡು ಎ.12 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಎ.7ರಂದು ವೈಭವಯುತವಾದ ...
ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ
: ಬೆಳ್ತಂಗಡಿ : ಪುರುಷರ ಭಕ್ತರ ಸಮಿತಿ ಕರ್ಂಬಲೆಕ್ಕಿ ಸಾವ್ಯ ಇದರ ರಾಶಿ ಪೂಜೆ ಇತ್ತೀಚೆಗೆ ಕರ್ಂಬಲೆಕ್ಕಿ ಎಂಬಲ್ಲಿ ಜರಗಿತು. ಪ್ರಾಚೀನ ಕಾಲದಿಂದ ತುಳುನಾಡಿನಲ್ಲಿ ಅತೀ ಭಕ್ತಿ ...
ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ
ಬೆಳ್ತಂಗಡಿ: ಸಂಘದ ಸದಸ್ಯರಾದ ಅಚ್ಚಿನಡ್ಕ ವೀರಮ್ಮನವರು ಬೆಳ್ತಂಗಡಿಯಲ್ಲಿ ಕೆಲ್ಲಗುತ್ತು ಪರಿಸರದಲ್ಲಿ ಉದಾರ ಕೊಡುಗೆಯಾಗಿ ನೀಡಿದ ಹತ್ತು ಸೆಂಟ್ಸ್ ನಿವೇಶನದಲ್ಲಿ ಒಂದು ವರ್ಷದೊಳಗೆ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಿ ...
ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ
ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕವು ಎ.7ರಿಂದ ಪ್ರಾರಂಭಗೊಂಡು ಎ.12 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಇಂದು ಬೆಳಿಗ್ಗೆ ತಂತ್ರಿಗಳ ಸ್ವಾಗತ, ...
ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ
ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕಳೆದ ಏಳು ದಿನಗಳಿಂದ ನಡೆಯುತ್ತಿದ್ದ ಬೇಸಿಗೆ ಶಿಬಿರವು ಸಮಾರೋಪಗೊಂಡಿತು. ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.ಸಮಾರೋಪ ದಿನದ ಶಿಬಿರದಲ್ಲಿ ...
ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ
ಬೆಳ್ತಂಗಡಿ: ಮಹಿಳಾ ದಿನಾಚರಣೆಯ ಪ್ರಯುಕ್ತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ” ಶುಶ್ರೂಷ ” ಎಂಬ ಕಾರ್ಯಕ್ರಮವನ್ನು ಬೀಟ್ ರಾಕರ್ಸ್ ಡಾನ್ಸ್ ಆಕಾಡೆಮಿಯ ಮಾಲಕರಾದ ಜಿತೇಶ್ ಇವರ ನಿವಾಸದಲ್ಲಿ ...
ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ
ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಎ.13ರಿಂದ ಎ.22 ರವರೆಗೆ ನಡೆಯಲಿದ್ದು ಎ.25ರಂದು ಶ್ರೀ ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ ನಡೆಯಲಿದೆ. ಎ.13 ರಂದು ...