ಫೆ. 16: ರಾಜಕೇಸರಿ ಟ್ರಸ್ಟ್ ವತಿಯಿಂದ 584ನೇ ಯೋಜನೆ ಪ್ರಯುಕ್ತ ಬೆಳ್ತಂಗಡಿ, ಉಜಿರೆ ಗುರುವಾಯನಕೆರೆಯಲ್ಲಿ ಪೆನ್ನು ಮಾರಾಟ
ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಾಲ್ಕು ವರ್ಷದ ಪ್ರಜ್ಞಾ ರವರು ಎಂಡೋಸಲ್ಫಾನ್ ನಿಂದ ಬಳಲುತಿದ್ದು ಆರೋಗ್ಯದ ನೆರವಿಗಾಗಿ ಬೆಳ್ತಂಗಡಿ, ಉಜಿರೆ, ಗುರುವಾಯನಕೆರೆ ಏಕಕಾಲದಲ್ಲಿ ಪೆನ್ನು ಮಾರಿ ಅದರಲ್ಲಿ ಬಂದ ಹಣವನ್ನು ಕುಟುಂಬಕ್ಕೆ ಹಸ್ತಾಂತರಿಸುವ ಕಾರ್ಯಕ್ರಮ ಫೆ. 16ರಂದು...
