24.5 C
ಪುತ್ತೂರು, ಬೆಳ್ತಂಗಡಿ
October 27, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಐ.ಆರ್ ಫಾರ್ಮ್ ಅರ್ಜಿಗಳ ಸಲ್ಲಿಕೆಯಲ್ಲಿ ಅಕ್ರಮದ ಆರೋಪ; ಸಮಗ್ರ ತನಿಖೆಗೆ ಎಸ್.ಡಿ.ಪಿ.ಐ ಆಗ್ರಹ

Suddi Udaya
ಬೆಳ್ತಂಗಡಿ: ಎಸ್.ಐ.ಆರ್ ಪ್ರಕ್ರಿಯೆಯಡಿ ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ಪಟ್ಟಣ ಪಂಚಾಯತ್, ಉಜಿರೆ, ಕಾಶಿಪಟ್ನ ಪೆರಾಡಿ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಸಲ್ಲಿಕೆಯಾಗಿರುವ Form-7 ಅರ್ಜಿಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya
ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ಹಾಗೂ ವಕೀಲರ ಸಂಘ ಬೆಳ್ತಂಗಡಿ ಮತ್ತು ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ಸೇವಾ ಸಂಸ್ಥೆ ಬೆಳ್ತಂಗಡಿ ರವರ ಸಂಯುಕ್ತ ಆಶ್ರಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಿಎ ಫೌಂಡೇಶನ್ ತರಬೇತಿ ತರಗತಿ ಉದ್ಘಾಟನೆ

Suddi Udaya
ಉಜಿರೆ, : ಎಸ್‌ಡಿಎಂ ಪಿಯು ಕಾಲೇಜು, ಉಜಿರೆಯ ವಾಣಿಜ್ಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದತ್ತ ಉತ್ತಮ ಮಾರ್ಗದರ್ಶನ ನೀಡುವ ಉದ್ದೇಶದಿಂದ ಸಿಎ ಫೌಂಡೇಶನ್ ತರಬೇತಿ ತರಗತಿಯನ್ನು ಅ. 3ರಂದು ಉದ್ಘಾಟಿಸಲಾಯಿತು. ಪರೀಕ್ಷಾ ಅಕಾಡೆಮಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಂದ್ಕೂರು 6ನೇ ವರ್ಷದ ಹುಲಿ ಕುಣಿತದ ಪೋಸ್ಟರ್‌ ಬಿಡುಗಡೆ

Suddi Udaya
ಬೆಳ್ತಂಗಡಿ: ಲಾಯಿಲ ಚಂದ್ಕೂರು ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಪ್ರತಿ ವರ್ಷ ವೈಭವದಿಂದ ಜರಗಲಿದೆ. ಈ ಬಾರಿ ಕೆದ್ದೇಲು ಹೇಮಂತ್‌ ಇವರ ನೇತೃತ್ವದಲ್ಲಿ ನಡೆಯುವ 6ನೇ ವರ್ಷದ ಹುಲಿಕುಣಿತ ಪ್ರದರ್ಶನದ ಪೋಸ್ಟರ್‌ನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಗ್ರಾಮ ಪಂಚಾಯಿತಿನಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಹಾಗೂ ವಿಬಿಜಿ ರಾಮ್ ಜಿ ಯೋಜನೆಯ ವಿಶೇಷ ಗ್ರಾಮ ಸಭೆ

Suddi Udaya
ಅರಸಿನಮಕ್ಕಿ : ಮಹಾತ್ಮ ಗಾಂಧಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿನಲ್ಲಿ ಗಾಂಧಿ ಜಯಂತಿಯನ್ನು ಆಚರಿಸುವುದರೊಂದಿಗೆ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭವನ್ನು ನಡೆಸಲಾಯಿತು. ವಿಬಿಜಿ ರಾಮ್ ಜಿ ಯೋಜನೆಯ ವಿಶೇಷ ಗ್ರಾಮ ಸಭೆಯನ್ನು ನಡೆಸಲಾಯಿತು, ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯ ಮಟ್ಟದ ಕ್ರೀಡಾಕೂಟ : ಮರಿಯಾoಬಿಕಾ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆದ್ರಬೆಟ್ಟು : 2026-27 ನೇ ಶೈಕ್ಷಣಿಕ ವರ್ಷದ ವಲಯ ಮಟ್ಟದ ಕ್ರೀಡಾಕೂಟವು ಅ.02 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರು ಇಲ್ಲಿ ನಡೆಯಿತು. ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದು ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಗಾಂಧಿ ಜಯಂತಿ ಆಚರಣೆ: ಬಡ ಕುಟುಂಬಕ್ಕೆ ದಿನಸಿ ಸಾಮಾನು ಹಾಗೂ ಆರ್ಥಿಕ ಧನಸಹಾಯ ವಿತರಣೆ

Suddi Udaya
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಗಾಂಧಿ ಜಯಂತಿ ಆಚರಣೆಯನ್ನು ನಾರಾವಿ ಕುತ್ಲೂರು ಗ್ರಾಮದ ಲಕ್ಷ್ಮಣ ಆಚಾರ್ಯ ಪಾಶ್ವ ವಾಯು ಕಾಯಿಲೆಗೆ ತುತ್ತಾಗಿರುವ ಬಡ ಕುಟುಂಬಕ್ಕೆ ಸಂಘದ ವತಿಯಿಂದ ದಿನಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25ನೇ ವರ್ಷದ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಅ.3 ರಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ‘STEP UP 2026’ ಕಾರ್ಯಕ್ರಮಕ್ಕೆ ಚಾಲನೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ರೂಪಿಸಲಾದ ‘STEP UP 2026 – Step Towards Responsible Citizenship’ ಕಾರ್ಯಕ್ರಮಕ್ಕೆ ಅ. 3ರಂದು ಚಾಲನೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂಡೋ-ಭೂತಾನ್ ಯುವ ಸ್ನೇಹ ಶಿಬಿರಕ್ಕೆ ವೇಣೂರಿನ ನಿಶ್ಮಾ ಪೂಜಾರಿ ಆಯ್ಕೆ

Suddi Udaya
ವೇಣೂರು: ವೇಣೂರಿನ ನಿಶ್ಮಾ ಪೂಜಾರಿ ಅವರು ಭಾರತ-ಭೂತಾನ್ ಯುವ ಸ್ನೇಹ ಶಿಬಿರ( Indian Bhutan Youth Friendship Camp (IBYFC) ) 2026ಕ್ಕೆ ಆಯ್ಕೆಯಾಗಿದ್ದಾರೆ. ನಾರಾಯಣ ಪೂಜಾರಿ ಹಾಗೂ ನಂದಿತಾ ಪೂಜಾರಿ ದಂಪತಿಯ ಪುತ್ರಿಯಾದ...
error: Content is protected !!