ಚಿತ್ರ ವರದಿ
ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ 2023-24ನೇ ಶೈಕ್ಷಣಿಕ ವರ್ಷದ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಎ.1 ರಂದು ಹಮ್ಮಿಕೊಳ್ಳಲಾಗಿತ್ತು. ...
ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ
ಬೆಳ್ತಂಗಡಿ : ಶ್ರಿ.ಧ.ಮಂ. ಐಟಿಐ ಕಾಲೇಜು ವೇಣೂರಿನಲ್ಲಿ ಮಾ.27 ರಂದು ದಕ್ಷಿಣ ಕನ್ನಡ ಜಿಲ್ಲಾ & ಬೆಳ್ತಂಗಡಿ ತಾ. ಸ್ವೀಪ್ ಸಮಿತಿಯ ಸಹಯೋಗದಲ್ಲಿ 2024 ಲೋಕ ಸಭಾ ...
ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ
ಸುಲ್ಕೇರಿ: ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ ಯಸ್ ವಸ್ತ್ರದ್ IAS, ಇವರು ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಯ್ದಗುರಿ ...
ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ
ಬೆಳ್ತಂಗಡಿ: ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಏಕಗವಾಕ್ಷಿ ಪದ್ಧತಿ ತಂಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಏ.2ರಂದು ಆತ್ಮಹತ್ಯೆಗೆ ಯತ್ನಿಸಿದ್ದು, ಜಿಲ್ಲಾಸ್ಪತ್ರೆ ವೆನ್ಲಾಕ್ಗೆ ದಾಖಲಿಸಲಾಗಿದೆ. ...
ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್
ಪುತ್ತೂರು: ವಿವೇಕಾನಂದ ಸೆಂಟ್ರಲ್ ಸ್ಕೂಲ್ನ 8ನೇ ತರಗತಿಯ ವಿದ್ಯಾರ್ಥಿನಿ ಆಪ್ತ ಚಂದ್ರಮತಿ ಮುಳಿಯ ಇವರು ಆಫ್ರಿಕಾದ ಟುನಿಷಿಯದ ಟುನಿಷಿಯ ಅಸೋಸಿಯೇಷನ್ ಫಾರ್ ದಿ ಪ್ಯೂಚರ್ ಆಫ್ ಸೈನ್ಸ್ ...
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಮರುಆಯ್ಕೆಯಾದ ಯುವ ನಾಯಕ ರಕ್ಷಿತ್ ಶಿವರಾಂ ರವರಿಗೆ ಬೆಳ್ತಂಗಡಿ ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಭ ಹಾರೈಸಿದರು. ...
ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ
ನಾವರ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಕ್ಷೇತ್ರದ ವತಿಯಿಂದ ಶಾಸಕರನ್ನು ಗೌರವಿಸಲಾಯಿತು. ಈ ...
ಬೆಳ್ತಂಗಡಿ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶವು ...
ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ
ಬೆಳ್ತಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ 07 ರಿಂದ ಪ್ರಾರಂಭಗೊAಡು 17ರವರೆಗೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಶಶಿಧರ್ ಶೆಟ್ಟಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ...
ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ
ಬೆಳ್ತಂಗಡಿ: ಸುಜ್ಞಾನ ಎಂಬ ಹೆಸರಿನಲ್ಲೇ ವಿಶೇಷ ಶಕ್ತಿ ಇದೆ. ಜ್ಞಾನ ಯಾರೂ ಕದಿಯಲಾಗದ, ಖರೀದಿಸಲಾಗದ ಸೊತ್ತು. ಇಲ್ಲಿ ಈಗ ಜ್ಞಾನಾರ್ಜನೆ ಮಾಡುತ್ತಿರುವ ಮಕ್ಕಳು ಮುಂದೆ ಕಲಿತು ಹೋದ ...