ಚಿತ್ರ ವರದಿ
ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ
ಬೆಳ್ತಂಗಡಿ : ಅಮಾಯಕ ಯುವಕನೊಬ್ಬ ತನ್ನ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಜನ ಕಿಡಿಗೇಡಿಗಳ ಗುಂಪು ತಮಾಷೆಗಾಗಿ ಆತನನ್ನು ತಡೆದು ನಿಲ್ಲಿಸಿ ಆತನ ...
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಮತ್ತು ಕುಟುಂಬ ನ.21 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ...
ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ
ಧರ್ಮಸ್ಥಳ: ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಭಾಗ ನೇತ್ರಾವತಿ ನದಿ ನೀರಿನಲ್ಲಿ ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ನ.21ರಂದು ಪತ್ತೆಯಾಗಿದೆ. ಮೃತ ವ್ಯಕ್ತಿಯ ಎಡಕಾಲಿನ ...
ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಸಂಭ್ರಮ ನ.೨೫ರಂದು ಜರುಗಲಿದೆ. ಈ ಶುಭ ಸಂದರ್ಭದಲ್ಲಿ ಡಾ. ಹೆಗ್ಗಡೆಯವರ ಸಾಧನೆಗಳ ಬಗ್ಗೆ ...
ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ
ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಾರಿಗೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪೊನ್ನಂ ಪ್ರಭಾಕರ್ ಅವರು ನ.21ರಂದು ಭೇಟಿ ...
ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ
ಬೆಳ್ತಂಗಡಿ: 1999ರಲ್ಲಿ ಆರಂಭಗೊಂಡ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಕಾರ್ಯಕ್ರಮ ನ.23 ರಂದು ಶ್ರೀ ಕೃಷ್ಣಾನುಗ್ರಹ ಸಭಾಭವನ, ಉಜಿರೆಯಲ್ಲಿ ನಡೆಯಲಿದೆ ಎಂದು ...
ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ
ಉಜಿರೆ : ಇತ್ತೀಚಿನ ದಿನಗಳಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಯುವಕರು ಜೇನುಕೃಷಿ ತರಬೇತಿಯಲ್ಲಿ ಭಾಗವಹಿಸುತ್ತಿರುವುದು ತುಂಬಾ ಸಂತೋಷದ ವಿಷಯವಾಗಿದೆ. ಜೇನು ಹೇಗಿದೆ ಎಂದು ನೋಡಬೇಕಾದರೆ ಅದರ ಸಿಹಿಯನ್ನು ...
ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ
ಧರ್ಮಸ್ಥಳ : ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ.(ನ.21) ಇಂದಿನಿಂದ 2025ರ ...
ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ
ಉಜಿರೆ: ಎಲ್ಲಾ ಬಿ.ಎಡ್. ಶಿಕ್ಷಣ ಸಂಸ್ಥೆಗಳಿಗೆ ಎಸ್.ಡಿ.ಎಂ. ಬಿ.ಎಡ್. ಕಾಲೇಜು ಮಾದರಿಯಾಗಬೇಕು. ಧರ್ಮಸ್ಥಳದ ವಿವಿಧ ವಿದ್ಯಾಸಂಸ್ಥೆಗಳ ಸಾಧನೆ ಮತ್ತು ಪ್ರಗತಿಯ ಪಥವನ್ನು ಹಾಗೂ ಮುಂದಿನ ದೂರದೃಷ್ಟಿಯನ್ನು ಶ್ರೀ ...
ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ
ಬೆಳ್ತಂಗಡಿ : ತೋಟದಲ್ಲಿದ್ದ ಸುಮಾರು 12 ಅಡಿ ಇದ್ದದ ಕಾಳಿಂಗ ಸರ್ಪವನ್ನು ಬೆಳ್ತಂಗಡಿ ಲಾಯಿಲದ ಸ್ನೇಕ್ ಅಶೋಕ್ ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ನ.21 ರಂದು ನಡೆದಿದೆ. ...