ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸದಸ್ಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೊಯ್ಯೂರು ದೇವಸ್ಥಾನ ಇವರು ಕಳೆದ ಸುಮಾರು ವರುಷಗಳಿಂದ ಭಜನಾ ಮಂಡಳಿಯ ನಿತ್ಯ ಭಜನೆಗೆ ಬರುವಂತಹ ದ್ವಿತೀಯ ಪಿಯುಸಿ ಹಾಗೂ ಹತ್ತನೇ ತರಗತಿಯ ಸದಸ್ಯ ಮಕ್ಕಳಿಗೆ 2025-2026ನೇ ಶೈಕ್ಷಣಿಕ...
