ಬೆಳ್ತಂಗಡಿ : ಬೆಹರೆನ್ ದೇಶದ ಬಿಲ್ಲವ ವೈಭವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯುವ ನಾಯಕ ರಕ್ಷಿತ್ ಶಿವರಾಮ್ ರವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು....
ಬೆಳ್ತಂಗಡಿ: ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ 2ನೇ ಬ್ಯಾಚ್ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ ಫೆ.7ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ...
ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ. 12-13 ರಂದು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು ಎಂದು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಸುಖೇಶ್ ಕುಮಾರ್...
ಮಲವಂತಿಗೆ: ಇತ್ತೀಚಿನ ದಿನಗಳಲ್ಲಿ ಬೆಳ್ತಂಗಡಿ ತಾಲೂಕಿನಾದ್ಯಂತ ಚಿರತೆಯ ಹಾವಳಿ ಹೆಚ್ಚುತ್ತಿದ್ದು ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದಿಡುಪೆ ಕುಂಡಾಲ್ ಮನೆ ಜಯಂತ್ ಎಂಬವರ ಮನೆಯ ಹೊರಚಾವಣಿಯಲ್ಲಿದ್ದ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ಫೆ.5ರ ಮಧ್ಯರಾತ್ರಿ...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಲಾಯಿಲ ವಲಯದ ನಡ -ಕನ್ಯಾಡಿ ಕಾರ್ಯಕ್ಷೇತ್ರದ ಕನ್ಯಾಡಿ ವಿಭಾಗದಲ್ಲಿ ವಾಸವಾಗಿರುವ ನಾರಾಯಣ ಶೆಟ್ಟಿಗಾರ ಇವರಿಗೆ ಯೋಜನೆಯ ವತಿಯಿಂದ ಮಾಶಾಸನ ನೀಡುತ್ತಿದ್ದು...
ಕೊಕ್ಕಡ: ಅಮೃತ ಗ್ರಾಮ ಪಂಚಾಯತ್ ಕೊಕ್ಕಡ15ನೇ ಹಣಕಾಸು ಯೋಜನೆಯಲ್ಲಿ ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ನಿಕಟ ಪೂರ್ವಧ್ಯಕ್ಷ ಯೋಗೀಶ್...
ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯರಿಗೆ ಫೆ.6 ರಿಂದ ಫೆ.7ರವರೆಗೆ ಎರಡು ದಿನದ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ. ಸುಮಾರು80 ಜನ ಸದಸ್ಯರನ್ನೊಳಗೊಂಡ ತಂಡ ಅರಕಲಗೂಡು ಪಶು ಆಹಾರ ಘಟಕ, ಬೇಲೂರು, ಹಳೇಬೀಡು, ಮೈಸೂರು...
ಬೆಳ್ತಂಗಡಿ: ಬೇಸಿಗೆಯಲ್ಲಿ ಕಾಡ್ಗಿಚ್ಚು ಉಂಟಾಗುವ ಸಂಭವವಿರುವುದರಿಂದ ಗಡಾಯಿಕಲ್ಲು ಚಾರಣ ಪ್ರವೇಶಕ್ಕೆ ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಗಡಾಯಿಕಲ್ಲಿನ ಸುತ್ತಮುತ್ತ ಸಾಕಷ್ಟು ಅರಣ್ಯ ಪ್ರದೇಶವಿದ್ದು, ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ನಿಷೇಧ ಮುಂದುವರಿದಿದೆ....
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೆ.6 ರಂದು ಕಿವಿ-ಮೂಗು-ಗಂಟಲು ಉಚಿತ ತಪಾಸಣಾ ಶಿಬಿರ ನಡೆಯಿತು. ಉಜಿರೆಯ ಸುರಕ್ಷಾ ಮೆಡಿಕಲ್ ಮಾಲಕರಾದ ಶ್ರೀಧರ್ ಕೆ.ವಿ ಶಿಬಿರವನ್ನು ಉದ್ಘಾಟಿಸಿ ಬಳಿಕ ಮಾತನಾಡಿ ಕೆಲವು ವರ್ಷಗಳ ಹಿಂದೆ ಸಾವಿರಕ್ಕೆ...
ನಾರಾವಿ: ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ.1 ರಿಂದ 9ರವರಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಕಾರ್ಯಾಲಯದ ಉದ್ಘಾಟನೆ ನೆರವೇರಿತು. ವಿಮಲಾ ಬಾಬು ಶೆಟ್ಟಿ ಅವರು ಬ್ರಹ್ಮಕಲಶದ ಕಾರ್ಯಾಲಯವನ್ನು ಉದ್ಘಾಟಿಸಿದರು. ಈ...