ಚಿತ್ರ ವರದಿ

ಬಳಂಜ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ

Suddi Udaya

ಬಳಂಜ: ಶಿವಗಿರಿ ಕಾಪಿನಡ್ಕ ವತಿಯಿಂದ ಬಳಂಜ ವಾಲಿಬಾಲ್ ಕ್ಲಬ್ ನ ಸಹಯೋಗದೊಂದಿಗೆ ವಾಲಿಬಾಲ್ ಪಂದ್ಯಾಟ ಹಾಗೂ ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ ಬಳಂಜದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ...

ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ: ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರಾಗಿ ಬೆಳ್ತಂಗಡಿ ತಾಲೂಕಿನ ಯಕ್ಷಗಾನ ಕಲಾವಿದ ರಾಘವ ಹೆಚ್ ಹಾಗೂ ಯಕ್ಷಗಾನ ಪ್ರೊತ್ಸಾಹರಾದ ದಯಾನಂದ ಪಿ. ಬೆಳಾಲು ನೇಮಕಗೊಂಡಿದ್ದಾರೆ.

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ, ಯುವ ಮೋರ್ಚಾ ಸಂಚಾಲಕರಾಗಿ ಶರತ್ ಪಲ್ಕೆಮನೆ ಪೆರಾಡಿ ಆಯ್ಕೆಯಾಗಿದ್ದಾರೆ ...

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya

ಬೆಳ್ತಂಗಡಿ: ಇಲ್ಲಿಯ ಶಾಸಕ ಹರೀಶ್ ಪೂಂಜರ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ಮಾ.16ರಂದು ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಯಾನಂದ ಗೌಡ, ಸೀತಾರಾಮ್ ...

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ : ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾ 16 ರಂದು ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ...

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya

ಸೋಣಂದೂರು: ಇಲ್ಲಿಯ ಪಣಕಜೆಯಲ್ಲಿ ಮನೆಯಿಂದ ರಸ್ತೆ ಗೆ ಓಡಿ ಬಂದ 3 ವರ್ಷದ ಮಗುವಿಗೆ ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ಇಂದು (ಮಾ.16) ...

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ನವದೆಹಲಿ: ದೇಶಾದ್ಯಂತ ಏಪ್ರಿಲ್ 26ರಿಂದ ಜೂ. 1ರವರೆಗೆ 7 ಹಂತಗಳಲ್ಲಿ ಲೋಕಸಭಾ ಚುನಾವಣೆ ಜರಗಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26ಕ್ಕೆ ಮೊದಲ ಹಂತದಲ್ಲಿ, ...

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ನೆರಿಯ :  ಬೆಳ್ತಂಗಡಿ  ತಾಲೂಕಿನ ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ  ಚಾರ್ಮಾಡಿ ಘಾಟಿಯ 9ನೇ ತಿರುವಿನಿಂದ ಸುಮಾರು 9 ಕಿ.ಮೀ ದೂರವಿರುವ ಜಿಲ್ಲೆಯ ತುತ್ತ ತುದಿಯ  ...

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ : ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಡಾ.ಕೆ. ಜಯಕೀರ್ತಿ ಜೈನ್ ರವರು ಸರಕಾರಿ ಸೇವೆಯಿಂದ ನಿವೃತ್ತಿಯಾಗಿದ್ದು ಸಹಕಾರಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ...

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ: ಮಕ್ಕಳಿಗೆ ಜೀವನ ಶಿಕ್ಷಣ ನೀಡಿ – ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನವಾಗಿದೆ. ಮಹಿಳೆ ತನ್ನ ಬದುಕಿನಲ್ಲಿ ಸರ್ವಸ್ವವನ್ನು ತನ್ನ ಕುಟುಂಬ ಹಾಗೂ ಸಮಾಜದ ...

error: Content is protected !!