ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ
ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷರು,...
