ಚಿತ್ರ ವರದಿ
ಬಳಂಜ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ
ಬಳಂಜ:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ಅಳದಂಗಡಿ ಮಹಾಶಕ್ತಿ ಕೇಂದ್ರದ ಬಳಂಜ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಗಣೇಶ್ ದೇವಾಡಿಗ ...
ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಉಜಿರೆ : ಉಜಿರೆ ಎಸ್ಡಿಎಂ ಕಾಲೇಜಿನ ಬಳಿ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಹೊಡೆದ ಘಟನೆ ಮಾ.14 ರಂದು ನಡೆದಿದೆ. ಉಜಿರೆ ನಿವಾಸಿ ರಾಮಣ್ಣ ನಾಯ್ಕ (57) ...
ಕಳೆಂಜ ಗ್ರಾ.ಪಂ. ಹಾಗೂ ಜನನಿ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ
ಕಳೆಂಜ: ಜನನಿ ಗ್ರಾಮ ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಇದರ ಸಮ್ಮಿಲನದಲ್ಲಿ ಮಹಿಳಾ ದಿನಾಚರಣೆ ಆಚರಿಸಲಾಯಿತು. ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಎ.ಕೆ ...
ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ
ನ್ಯಾಯತರ್ಪು : ಇಲ್ಲಿಯ ಜಾರಿಗೆಬೈಲು ಸಮೀಪದ ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಅತಿ ವೇಗವಾಗಿ ಚಲಿಸುವ ಮೂಲಕ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಕ್ಕದ ...
ಕೊಕ್ಕಡ: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪಿಟ್ ಇಂಡಿಯಾ ಕಾರ್ಯಕ್ರಮ
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲ ಘಟಕ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇವುಗಳ ಸಹಭಾಗಿತ್ವದಲ್ಲಿ ಶಿಬರಾಜೆ ಪಾದೆ ಅಂಗನವಾಡಿ ಕೇಂದ್ರ ದಲ್ಲಿ ವಿಶ್ವ ಮಹಿಳಾ ...
ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ
ಶಿರ್ಲಾಲು: ಭಾರತೀಯ ಜನತಾ ಪಾರ್ಟಿ ಶಿರ್ಲಾಲು ಬೂತ್ ಸಂಖ್ಯೆ 09 ರ ಅಧ್ಯಕ್ಷರಾಗಿ ವಿಜಯಕುಮಾರ್ ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆಯಾಗಿರುತ್ತಾರೆ.
ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ
ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆಯು ನಡೆಯಿತು. ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ ಪೂಜಾರಿ, ಕುವೆಟ್ಟು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್ ಆಯ್ಕೆಯಾಗಿದ್ದಾರೆ.
ಬೆಳ್ತಂಗಡಿ: ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳ ಆಯ್ಕೆ ನಡೆಯಿತು. ಮಡಂತ್ಯಾರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕಾಂತಪ್ಪ ಗೌಡ, ಮಾಲಾಡಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ...
ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ), ಧರ್ಮಸ್ಥಳ ಹಾಗೂ ಸೆಲ್ಕೋ ಫೌಂಡೇಷನ್, ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಹಿಳಾ ಉದ್ಯಮಿಗಳಿಗಾಗಿ “ಸಮೃದ್ಧಿ-ಸಂತೃಪ್ತಿ ಸಬಲೀಕರಣ” ...
ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು
ಬೆಳ್ತಂಗಡಿ: ತಾಲೂಕು ಪಂಚಾಯತ್ ನ ಕಾರ್ಯನಿರ್ವಹಕಾಧಿಕಾರಿಯಾಗಿ ವೈಜಣ್ಣ ಮಾ.15ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ವರ್ಗಾವಣೆಗೊಂಡ ಸ್ಥಳಕ್ಕೆ ಇವರನ್ನು ನೇಮಕಗೊಳಿಸಲಾಗಿದೆ. ಬೀದರ್ ...