ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ
ಮಚ್ಚಿನ: ಎಸ್. ಪಿ. ವೈ. ಎಸ್. ಎಸ್. ಯೋಗ ಸಮಿತಿಯ ವತಿಯಿಂದ ದ.ಕ ಜಿಲ್ಲೆಯ ವಿವಿದೆಡೆ 16 ದೇವಾಲಯಗಳಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶ್ರೀ ಕ್ಷೇತ್ರ ಪಾರೆಂಕಿ...
