27.4 C
ಪುತ್ತೂರು, ಬೆಳ್ತಂಗಡಿ
September 22, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya
ಉಜಿರೆಯ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಧ್ವಜಾರೋಹಣ ಕಾರ್ಯಕ್ರಮವವು ಸಂಭ್ರಮದಿಂದ ನಡೆಯಿತು. ಭಾರತೀಯ ನೌಕಾದಳದ ನಿವೃತ್ತ ಲೆಫ್ಟಿನೆಂಟ್ ಕಮಾಂಡರ್ ಭರತ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಎಸ್.ಡಿ.ಎಂ. ಎಜುಕೇಶನಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಉಪ ಪ್ರಾಂಶುಪಾಲರಾದ ವೆಂಕಟೇಶ ತುಳುಪುಳೆ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಭಾಗ, ಬೆಳಗಾಂ ಇಲ್ಲಿಯ ಪ್ರಾಧ್ಯಾಪಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

Suddi Udaya
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಉಜಿರೆಯ ಶಾರದಾ ಮಂಟಪದಲ್ಲಿ ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಯೋಜನೆಯಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ” ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕರು ಪ್ರಸ್ತುತ ಧರ್ಮಸ್ಥಳ ಗಣಪತಿ ದೇವಾಲಯದ ಮೆನೇಜರ್ ಅನಂತರಾಮ ನೂರಿತ್ತಾಯ ಧ್ವಜಾರೋಹಣ ಗೈದು ಶುಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

Suddi Udaya
ಬೆಳ್ತಂಗಡಿ: ಕೋಟಕ್ ಲೈಫ್ ಬೆಳ್ತಂಗಡಿ ಬ್ರಾಂಚ್ 2 ವರ್ಷ ಪೂರೈಸಿ 3 ನೇ ವರ್ಷಕ್ಕೆ ಪಾದರ್ಪಣೆಗೊಂಡ ವರ್ಷಾಚರಣೆಯನ್ನು ವೈಭವ್ ಆರ್ಕೆಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಟಕ್ ಲೈಫ್ ಬ್ರಾಂಚನಲ್ಲಿ ಸಂಭ್ರಮ ಆಚರಿಸಲಾಯಿತು. ಬೆಳ್ತಂಗಡಿ ಬ್ರಾಂಚ್ ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೊಗ್ರು: ಬುಳೇರಿ ಮೊಗ್ರು ಸ. ಹಿ. ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya
ಮೊಗ್ರು : ದ. ಕ.ಜಿ.ಪo. ಹಿರಿಯ ಪ್ರಾಥಮಿಕ ಶಾಲೆಯ ಬುಳೇರಿಮೊಗ್ರು ಇಲ್ಲಿನ 2025-26 ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜ. 26 ರಂದು ನೆರವೇರಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪದ್ಮನಾಭ ಬಿ ಇವರು ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

Suddi Udaya
ಅರಸಿನಮಕ್ಕಿ : ಶಿಬಾಜೆಯಲ್ಲಿ ಫೆ.5, 6 ರಂದು ಲೋಕಕಲ್ಯಾಣಾರ್ಥ ನಡೆಯಲಿರುವ ಶತಚಂಡಿಕಾ ಯಾಗದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿಯ ಶಾಸಕ, ಯಾಗದ ಗೌರವ ಸಲಹೆಗಾರರಾದ ಹರೀಶ್ ಪೂಂಜರವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಶತಚಂಡಿಕಾಯಾಗದ ಕಾರ್ಯಾಧ್ಯಕ್ಷ ಗಣೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ

Suddi Udaya
ಅರಸಿನಮಕ್ಕಿ : ಅನಾದಿ ಕಾಲದಿಂದಲೂ ಚಾಲ್ತಿಯಲ್ಲಿರುವ ಭಾರತದ ಸುಂದರವಾದ, ಮೌಲ್ಯಯುತ ಕೌಟುಂಬಿಕ ವ್ಯವಸ್ಥೆಯನ್ನು ಪಾಶ್ಚಿಮಾತ್ಯ ದೇಶಗಳು ಹಾಡಿ ಹೊಗಳುತ್ತಿವೆ. ಈ ವ್ಯವಸ್ಥೆಯನ್ನು ಉಳಿಸಿಕೊಂಡು ಹೋಗುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಆರ್ ಎಸ್ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಸಿದ್ದಬೈಲ್ ಪರಾರಿ ಸ.ಹಿ.ಪ್ರಾ. ಶಾಲೆಗೆ ಯುವ ಉದ್ಯಮಿ ಮೋಹನ್ ಗೌಡರಿಂದ ಇನ್ವಾರ್ಟರ್ ಕೊಡುಗೆ

Suddi Udaya
ಕಲ್ಮoಜ: ಇಲ್ಲಿಯ ಸಿದ್ದಬೈಲ್ ಪರಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ, ಕರ್ನಾಟಕ ಸಾವಯವ ಕೃಷಿ ಯೋಜನೆ ರಾಜ್ಯ ಆಡಳಿತ ನಿರ್ದೇಶಕ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya
ಓಡಿಲ್ನಾಳ : ಸ ಉ ಪ್ರಾ ಶಾಲೆ ಓಡಿಲ್ನಾಳ 77ನೇ ಗಣರಾಜ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ನೂತನ ಎಸ್‌ ಡಿ ಎಂ ಸಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಮದ್ದಡ್ಕ ಧ್ವಜಾರೋಹಣಗೈದರು. ಮುಖ್ಯ ಶಿಕ್ಷಕಿ...
error: Content is protected !!