ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು. ಶಾಲಾ ಸಂಚಾಲಕರಾದ ವಂ|ಸ್ವಾ ಸ್ಟ್ಯಾನಿ ಗೋವಿಯಸ್ ರವರು ಧ್ವಜಾರೋಹಣವನ್ನು ನೆರವೇರಿಸಿದರು .ವಿದ್ಯಾರ್ಥಿಯಾದ ಯಶ್ವಿಜ್...
