ಚಿತ್ರ ವರದಿ

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ಇಳ0ತಿಲ: ಭಾರತೀಯ ಜನತಾ ಪಾರ್ಟಿ ಇಳ0ತಿಲ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಬನ್ನೆ0ಗಳ ಆಯ್ಕೆಯಾಗಿದ್ದಾರೆ.

ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ

Suddi Udaya

ಬೆಳ್ತಂಗಡಿ : ನ್ಯಾಯತರ್ಪು ಗ್ರಾಮದ ಕೇಲ್ದಡ್ಕ, ಒಂಜಾರೆ ಮುದ್ದುಂಜ,ಹಾಕೋಟೆ, ಕಲಾಯಿತೊಟ್ಟು,ಕಜೆ, ಕೆಳಗಿನಬೆಟ್ಟು ಮತ್ತು ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ತಡರಾತ್ರಿ ನುಗ್ಗಿದ ಒಂಟಿಸಲಗದಿಂದ ಬಾಳೆ ...

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

Suddi Udaya

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಧೂಳಿನಿಂದ ಆಗುತ್ತಿರುವ ಸಮಸ್ಯೆ ಬಗ್ಗೆ ಸಾರ್ವಜನಿಕರು ರಸ್ತೆ ಬದಿಯಲ್ಲಿ ಪ್ರತಿಭಟನಾ ರೀತಿಯಲ್ಲಿ ಸೂಚನಾ ಫಲಕ ಅಳವಡಿಸಿ, ...

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

Suddi Udaya

ಇಂದಬೆಟ್ಟು: ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ನಿವಾಸಿ ವೀರಮ್ಮ ರವರ ಮನೆಯ ಅಂಗಳದ ಗೇರುಬೀಜದ ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ ಕಾಣಿಸಿಕೊಂಡಿದ್ದು ಇದನ್ನು ಮನಗಂಡ ಟೀಮ್ ...

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಜಾಗೃತಿ ಮಾಹಿತಿ ಕಾರ್ಯಕ್ರಮ ಜರಗಿತು. ಮಾಹಿತಿ ನೀಡಲು ಆಗಮಿಸಿದ ಸಂಪನ್ಮೂಲ ವ್ಯಕ್ತಿಗಳಾದ ಶಿಕ್ಷಕ ಯೋಗಿಶ್ ಮಾಯರವರು ...

ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್ ಪೂವಾಜೆ ಆಯ್ಕೆ

Suddi Udaya

ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್ ಪೂವಾಜೆ ಆಯ್ಕೆಯಾಗಿದ್ದಾರೆ. ಇವರು ಸೌತಡ್ಕ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾಗಿ, ಬಿಜೆಪಿ 236ನೇ ಬೂತು ಸಮಿತಿ ...

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya

ಬೆಳ್ತಂಗಡಿ: ತುಳುನಾಡಿನ ವೀರಪುರುಷರ ಆದರ್ಶ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಚಿಂತನೆಗಳನ್ನು ಅಳವಡಿಸಿಕೊಂಡು ಜಯ ಸಿ ಸುವರ್ಣ ರವರ ಮುಂದಾಳತ್ವದಲ್ಲಿ 275 ಬಿಲ್ಲವ ಸಂಘಗಳ ಸದಸ್ಯತ್ವದೊಂದಿಗೆ ಸ್ಥಾಪಿತವಾದ ...

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆ

Suddi Udaya

ಕಳೆಂಜ: ಕಳೆಂಜ ಗ್ರಾಮದ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆಯಾಗಿದ್ದಾರೆ. ಇವರು ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಹಾಲಿ ಅರಣ್ಯ ಸಮಿತಿ ಅಧ್ಯಕ್ಷರು, ...

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಕಾರಂದೂರು ಗ್ರಾಮದ ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ರಾತ್ರಿಯ ವೇಳೆ ರಸ್ತೆಯಲ್ಲಿ ಕೀಟಲೆ ನಡೆಸುತ್ತಾ ಇದ್ದ‌ ತಂಡವೊಂದನ್ನು ಸೋಡಾ ಬಾಟ್ಲಿಗಳನ್ನು, ...

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya

ಧರ್ಮಸ್ಥಳ: ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಮಾ.9 ರಂದು ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು. ನಾಡಿನೆಲ್ಲೆಡೆಯಿಂದ ಬಂದ ಲಕ್ಷಾಂತರ ಭಕ್ತಾದಿಗಳು ರಥೋತ್ಸವ ವೀಕ್ಷಿಸಿ ...

error: Content is protected !!