ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧೀಜಿ–ಶಾಸ್ತ್ರಿ ಜಯಂತಿ ಆಚರಣೆ
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಶ್ರೀ ಮಂಜುನಾಥ ದಳದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್...
