ಚಿತ್ರ ವರದಿ

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya

ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಮಾ.1 ರಂದು ಮಂಗಳೂರು ಫಾದರ್ ಮುಲ್ಲರ್ಸ್ ಕಾಲೇಜು ಮತ್ತು ಮಂಗಳೂರು ರೋಶನಿ ನಿಲಯ ಸಮಾಜಕಾರ್ಯ ವಿಭಾಗದ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ...

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಅಡಿಕೆಯ ಆಮದಿನಿಂದಾಗಿ ಅಡಿಕೆಯ ಬೆಲೆ ಕುಸಿದು ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಜಿಲ್ಲೆಯ ಎಲ್ಲಾ ರೈತ ಒಕ್ಕೂಟವು ಅಡಿಕೆ ಆಮದು ನಿಷೇಧಿಸುವಂತೆ ಹಾಗೂ ...

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಜೀವನದಲ್ಲಿ ಒತ್ತಡ ನಿರ್ವಹಣೆ ಹಾಗೂ ಆರೋಗ್ಯಕರ ಸಂಬಂಧ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾ.1 ರಂದು ಮಕ್ಕಳಲ್ಲಿ ಲಿoಗ ತಾರತಮ್ಯ ಮತ್ತು ಜೀವನದಲ್ಲಿ ಒತ್ತಡ ನಿರ್ವಹಣೆ, ಆರೋಗ್ಯಕರ ಸಂಬಂಧ ಎಂಬ ...

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರನ್ನಾಗಿ ಸುಪ್ರೀತ್ ಜೈನ್ ಅಳದಂಗಡಿಯವರನ್ನು ನಿಯುಕ್ತಿಗೊಳಿಸಲಾಗಿದೆ. ಭಾರತೀಯ ಜನತಾ ಪಾರ್ಟಿಯ ...

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಉಜಿರೆ:‌ ಬಸವರಾಜ ಕಟ್ಟೀಮನಿ ಪ್ರತಿಷ್ಠಾನ-ಬೆಳಗಾವಿ ಹಾಗೂ ಉಜಿರೆಯ ಎಸ್.ಡಿ.ಎಂ ಪಾಲಿಟೆಕ್ನಿಕ್‌ ಸಹಭಾಗಿತ್ವದಲ್ಲಿ “ಬಸವರಾಜ ಕಟ್ಟೀಮನಿ ವ್ಯಕ್ತಿತ್ವ ಮತ್ತು ಸಾಹಿತ್ಯ” ಕುರಿತು ವಿಶೇಷ ಉಪನ್ಯಾಸವನ್ನು ಮಾ.1 ರಂದು ಕಾಲೇಜಿನಲ್ಲಿ ...

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya

ವೇಣೂರಿನಲ್ಲಿ ನಡೆಯುತ್ತಿರುವ ಭಗವಾನ್ ಬಾಹುಬಲಿಯ ಮಹಾ ಮಸ್ತಕಾಭಿಷೇಕದ ಕೊನೆಯ ದಿನ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ...

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ಬೆಳ್ತಂಗಡಿ: ಅಪಘಾತ ವಾಹನಗಳಿಗೆ ಖಾಸಗಿ ವಿಮಾ ಕಂಪೆನಿಯವರು ವಿಮೆ ಪರಿಹಾರ ನೀಡುವಾಗ ಕಾನೂನು ಉಲ್ಲಂಘಿನೆ ಮಾಡುತ್ತಾರೆ. ಏಕೆಂದರೆ ಮೌಲ್ಯಮಾಪನವನ್ನು ತಮ್ಮ ಸಿಬ್ಬಂದಿಗಳು ಹಾಗೂ ಗುತ್ತಿಗೆಯವರು ಮಾಡುವಾಗ ಅವರು ...

ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೊರ್ಚಾದ ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಮೂಡುಕೋಡಿ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಉಪಾಧ್ಯಕ್ಷರಾಗಿ ಯುವ ಉದ್ಯಮಿ, ವೇಣೂರು ಗ್ರಾ.ಪಂ ಮಾಜಿ ಸದಸ್ಯ ರಾಜೇಶ್ ಪೂಜಾರಿ ...

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ 2024ರ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆಯು ಮಾ.1 ರಂದು ನಡೆದಿದೆ. ಬೆಳ್ತಂಗಡಿ ನಗರದ ...

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ ಗ್ರಾಮದ ಮೈಪಾಳ ಎಂಬಲ್ಲಿ ಸೇತುವೆ ನಿರ್ಮಾಣ ಮತ್ತು ಡ್ಯಾಮ್ ಕಾಮಾಗಾರಿಗೆ ಬಂದಿದ್ದ ಹಾವೇರಿಯ ಯುವಕ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಸಾವನಪ್ಪಿದ ಘಟನೆ ಮಾ.1ರಂದು ನಡೆದಿದೆ. ಹಾವೇರಿ ...

error: Content is protected !!