ವೇಣೂರು ಸೇವಾ ಶರಧಿ ವಿಶ್ವಸ್ತ ಮಂಡಳಿ ರಜತ ಸಂಭ್ರಮ, ಭಾರತೀ ಕಲಾ ಮಂಟಪದ ಉದ್ಘಾಟನೆ
ವೇಣೂರು: ಮಕ್ಕಳ ಜೊತೆ ಸಮಯ ಕಳೆಯುವ ಅಭ್ಯಾಸವನ್ನು ಪೋಷಕರು ರೂಢಿಸಿಕೊಳ್ಳಬೇಕು. ಬಾಲ್ಯದಲ್ಲೇ ಮಕ್ಕಳಿಗೆ ಸಂಸ್ಕಾರದ ಜೊತೆಗೆ ದೇಶಪ್ರೇಮ, ದೇಶಭಕ್ತಿ ಮೂಡಿಸಬೇಕು. ಶಿಶು ಮಂದಿರ, ಬಾಲಗೋಕುಲಗಳು ಸಂಸ್ಕಾರವನ್ನು ಬಿತ್ತರಿಸುವಲ್ಲಿ ಶ್ರಮಿಸುತ್ತಿದ್ದು, ಇದು ಸಂಸ್ಕಾರಯುತ ಸಮಾಜ ನಿರ್ಮಾಣದ...
