ಚಿತ್ರ ವರದಿ

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ಮುಂಡೂರು ಗ್ರಾಮದ ಪಣೆತಗುರಿ ನಿವಾಸಿ ವಿಶ್ವನಾಥ ಪೂಜಾರಿ(60ವ) ರವರು ಫೆ. 23ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ, ...

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ ಇದರ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಸುಕೇಶ್ ಪೂಜಾರಿ ...

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ಮುಂಡಾಜೆ : ಇಲ್ಲಿಯ ಸೊಮಂತ್ತಡ್ಕ ನಿವಾಸಿ ಶ್ರೀಮತಿ ಸಾವಿತ್ರಿ (73ವ) ರವರು ಅಲ್ಪಕಾಲದ ಅಸೌಖ್ಯದಿಮದ ಫೆ.22 ರಂದು ನಿಧನರಾಗಿದ್ದಾರೆ . ಮೃತರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಬಂಧು ...

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಕೊಕ್ಕಡ : ಅರಣ್ಯ ಇಲಾಖೆಯ ಜೀಪ್ ವೊಂದು ಪೊಟ್ಲಡ್ಕ ಎಂಬಲ್ಲಿ ಪಲ್ಟಿಯಾದ ಘಟನೆ ಫೆ.23ರಂದು ರಾತ್ರಿ ನಡೆದಿದೆ. ಜೀಪ್ ಅರಣ್ಯ ಇಲಾಖೆಯದಾಗಿದ್ದು ಘಟನೆಗೆ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya

ನಾವರ:ಊರಿನ ಶ್ರದ್ದಾ ಕೇಂದ್ರಗಳ ಪುನರ್ ನಿರ್ಮಾಣದಿಂದ ಊರಿನಲ್ಲಿ ಪರಿವರ್ತನೆಯ ಬೆಳಕು ಸಂಚರಿಸಿ ಮನೆ- ಮನ ಬೆಳಗುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.ಅವರು ಫೆ. 23 ರಂದು ...

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ವೈಯಕ್ತಿಕ ಪ್ರಗತಿ ಪರಿಶೀಲನಾ ಸಭೆಯನ್ನು ಫೆ.23 ರಂದು ನಡೆಸಲಾಯಿತು. ಎಲ್ಲಾ ವಿಷಯವಾರು ಶಿಕ್ಷಕರು ಸಭೆಯಲ್ಲಿ ಹಾಜರಿದ್ದು, ...

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಬೆಳ್ತಂಗಡಿ: ಇಂಡಿಯಾ ರಬ್ಬರ್ ಮೀಟ್ 2024 ಅಸ್ಸಾಮಿನ ಗುಹಾಟಿಯಲ್ಲಿ ಫೆ. 23 ಮತ್ತು 24 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರಬ್ಬರ್ ಸೊಸೈಟಿಯಿಂದ ಉಪಾಧ್ಯಕ್ಷ ಅನಂತ ಭಟ್ ...

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya

ವೇಣೂರು: ವೇಣೂರಿನಲ್ಲಿ ಫೆ.23 ರಂದು ಬಾಹುಬಲಿ ಮಸ್ತಕಾಭಿಷೇಕ ಸಂದರ್ಭದಲ್ಲಿ ಸೇವಾಕತೃಗಳಾದ ವೇಣೂರಿನ ಪ್ರವೀಣ್ ಕುಮಾರ್ ಇಂದ್ರ ಮತ್ತು ಅಶ್ವಿನಿಕುಮಾರಿ ಹಾಗೂ ಮಕ್ಕಳಾದ ಸತ್ಯಪ್ರಸಾದ್, ಸತ್ಯಶ್ರೀ, ಸತ್ಯಪ್ರಭಾ ಮತ್ತು ...

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ಬೆಳ್ತಂಗಡಿ: ಮೂಡಿಗೆರೆ ತಾಲ್ಲೂಕಿನ ಜಾವಳಿ ಸಮೀಪ ತೋಟದ ಮನೆಯೊಂದಕ್ಕೆ ನುಗ್ಗಿ ಮನೆಯವರ ಮೇಲೆ ಹಲ್ಲೆನಡೆಸಿ ಹಣ ಆಭರಣ ದೋಚಿದ್ದ ಪ್ರಕರಣದಲ್ಲಿ ದರೋಡೆಕೋರರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸೆಯ ಮೊತ್ತ ರೂ. ...

error: Content is protected !!