ಚಿತ್ರ ವರದಿ
ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ
ವೇಣೂರು: ಇಲ್ಲಿನ ಪೆರಿಂಜೆ ನಿವಾಸಿ ಪಿ.ಎ .ಇಬ್ರಾಹಿಂ (78 ವ.) ಅಲ್ಪಕಾಲದ ಅಸೌಖ್ಯದಿಂದ ಫೆ.20 ರಂದು ನಿಧನರಾಗಿದ್ದಾರೆ. ಇವರು ಲೋಕೋಪಯೋಗಿ ಗುತ್ತಿಗೆದಾರರಾಗಿದ್ದು ಪಡ್ಡಂದಡ್ಕ ನೂರುಲ್ ಹುದಾ ಜುಮ್ಮಾ ...
ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ: ಮೂಲತಃ ಮುಂಡಾಜೆ ನೆಯ್ಯಾಲು ನಿವಾಸಿ, ಈಶ್ವರ ಶೆಟ್ಟಿ ಅವರ ಪುತ್ರ, ಪ್ರಸ್ತುತ ಗುರುವಾಯನಕೆರೆ ಶಕ್ತಿ ನಗರದಲ್ಲಿ ನೆಲೆಸಿದ್ದ ರಮೇಶ ಶೆಟ್ಟಿ (53) ಅವರು ಫೆ.20 ರಂದು ...
ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,
ಬೆಳ್ತಂಗಡಿ: ಸೇವೆಗಳು ಯಾವಾಗಲೂ ಮಾತನಾಡುವುದಿಲ್ಲ, ಸೇವೆಗಳ ಹಸಿವು ಇದ್ದವನಿಗೆ ಯಾವುದಾದರೊಂದು ಕಾರ್ಯಕ್ರಮವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಾನೆ. ರಾಜಕೇಸರಿ ಸಂಘಟನೆಯ ದೀಪಕ್ ಜಿ. ಅವರು ಕೂಡಾ ಸೇವೆಯ ತುಡಿತ ...
ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು
ಬೆಳಾಲು: ಇಲ್ಲಿಯ ನಿವಾಸಿ ವಿ. ಶೇಷ ಗೌಡ ಎಂಬುವರ ಮೇಲೆ ಆರೋಪಿಗಳಾದ ಶಶಾಂಕ್, ಜಯಂತ್ ಹಾಗೂ ಸ್ವಸ್ತಿಕ್ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ ಘಟನೆ ಫೆ.18ರಂದು ...
ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ
ವೇಣೂರು: ವೇಣೂರು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಫೆ.20ರಂದು ಗಾರ್ಡನ್ ವ್ಯೂ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ನೇಮಯ್ಯ ...
ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ
ಬೆಳ್ತಂಗಡಿ:ತಾಲೂಕಿನ ಗುರುವಾಯನಕೆರೆಯ ರತ್ನಗಿರಿ ಶ್ರೀ ಸನ್ಯಾಸಿಗುಳಿಗ ಕ್ಷೇತ್ರದಲ್ಲಿ ಫೆಬ್ರವರಿ 27, 28, 29 ಮತ್ತು ಮಾರ್ಚ್ 01, 02ರಂದು ನಡೆಯಲಿರುವ ಪುನರ್ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ...
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳ್ತಂಗಡಿ: ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರನ್ನು ಫೆ.17 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ...
ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ
ಮಚ್ಚಿನ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆಯು ಫೆ.17 ರಂದು ನಡೆಯಿತು. ಕೊಯೋಶಿ ಶಾಜು ಮುಲಾವನ ಮುಖ್ಯ ಶಿಕ್ಷಕರು ಮಾತಾ ...
ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ
ಕೊಯ್ಯೂರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮಲೆಬೆಟ್ಟು, ಆಡಳಿತ ಮಂಡಳಿ ಶ್ರೀ ವನದುರ್ಗಾ ದೇವಾಲಯ ಮಲೆಬೆಟ್ಟು, ಪ್ರಗತಿಬಂಧು , ಜ್ಞಾನವಿಕಾಸ, ಸ್ವಸಹಾಯ ಸಂಘಗಳ ಒಕ್ಕೂಟ ಮಲೆಬೆಟ್ಟು ...
ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ
ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ನಾವರ ದೇವಸ್ಥಾನದ ಹಿಂದುಗಡೆ ರಬ್ಬರ್ ತೋಟಕ್ಕೆ ಬೆಂಕಿ ಹತ್ತಿದ ಘಟನೆ ಫೆ.20 ರಂದು ನಡೆದಿದೆ. ವಿದ್ಯುತ್ ತಂತಿ ಕಂಬಕ್ಕೆ ಟಿಪ್ಪರ್ ಜೆಸಿಬಿ ಡಿಕ್ಕಿ ...