ಚಿತ್ರ ವರದಿ
ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ
ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ವಿಮಲ ರವರ ಅಧ್ಯಕ್ಷತೆಯಲ್ಲಿ ಆ.29 ...
ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ
ವೈಭವ ಲಕ್ಷ್ಮಿ ಪುತ್ತೂರು ಬೆಳ್ತಂಗಡಿ : ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ ಕಾರ್ಯಕ್ರಮ ಆ.29 ರಂದು ನಡೆಯಿತು. ...
ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ
ಚಾರ್ಮಾಡಿ: ಕಳೆದ ಎಂಟು ದಿನಗಳಿಂದ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀಟಿಗೆ ಪರಿಸರದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಪಂಚಾಯತ್ ...
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ
ಬೆಳ್ತಂಗಡಿ: ನೆರಿಯದ ಪೆರಿಯಡ್ಕ ನಿವಾಸಿ ಪೆರ್ನು ರವರಿಗೆ ಅಸೌಖ್ಯ ಕಾರಣ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪೂಜ್ಯರು ಮಂಜೂರು ಮಾಡಿದ ವೀಲ್ ಚೈರ್ ನ್ನು ಒಕ್ಕೂಟ ಅಧ್ಯಕ್ಷೆ ...
ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ವಾಹನ ತಡೆದು ಹಲ್ಲೆ ನಡೆಸಿ ಗಾಯಗೊಳಿಸಿರುವ ಕುರಿತು ಕಣಿಯೂರು ನಿವಾಸಿ ಸಿದ್ದಿಕ್(43ವ)ರವರು ನೀಡಿದ ದೂರಿನಂತೆ ಶರತ್ ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ...
ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಮುಂಡಾಜೆ :ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜ ಇದರ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ...
ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ
ಬೆಳ್ತಂಗಡಿ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ಕೃತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.28ರಂದು ಆರ್ ...
ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ
ಉಜಿರೆ : ವಿದ್ಯಾರ್ಥಿಗಳು ಯಾವುದೇ ದುಶ್ಚಟಕ್ಕೂ ಕೂಡ ಬಲಿಯಾಗದೆ ತಮ್ಮನ್ನು ತಾವು ನಿಯಂತ್ರಣದಲ್ಲಿ ಇಟ್ಟುಕೊಂಡು ಒಳ್ಳೆಯವರ ಸ್ನೇಹವನ್ನು ಬೆಳೆಸಿ ಉತ್ತಮ ಜೀವನವನ್ನು ನಡೆಸಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ...
ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರತಿನಿಧಿ ಸಭೆಯು ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆಯವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ...
ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ...